Browsing: ಜಿಲ್ಲಾ ಸುದ್ದಿ

ಬೀದರ್: ಔರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮಗ ಅಪಾಯದಿಂದ ಪಾರಾಗಿದ್ದಾರೆ. ಬೀದರ ಜಿಲ್ಲಾ…

ತುಮಕೂರು: ಮಾಧ್ಯಮಗಳ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕಾರವಾರ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಇಂದು ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ…

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ಹೈಕಮಾಂಡ್ ಘೋಷಣೆ ಮಾಡುತ್ತಿದ್ದಂತೆ ಮಾಜಿ ಸಚಿವ ವಿ.ಸೋಮಣ್ಣ ಜಿಲ್ಲೆಯಲ್ಲಿ ಪ್ರಮುಖ ನಾಯಕರಗಳನ್ನು ಭೇಟಿಯಾಗಿ ಬೆಂಬಲವನ್ನು ಕೇಳುತ್ತಿದ್ದಾರೆ. ಮುಖ್ಯವಾಗಿ…

ತುಮಕೂರು: ಬಿಗ್ಬಾಸ್ ಸ್ಪರ್ಧಿಯಾಗಿದ್ದ ಹಾಸ್ಯನಟ ತುಕಾಲಿ ಸಂತೋಷ್ ಪ್ರಯಾಣಿಸುತ್ತಿದ್ದ ಹೊಸ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಆಟೊ ಚಾಲಕ ಜಗದೀಶ್ 42 ಗುರುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ…

ತುಮಕೂರು: ಹಣಕ್ಕಾಗಿ ತಾಯಿ ಇಲ್ಲದ ಬಾಲಕಿಗೆ ಕಿರುಕುಳ ನೀಡಿ, ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಅಮಾನವೀಯ ಘಟನೆ ತುಮಕೂರಿನಲ್ಲಿ ನಡೆದಿದೆ. ನಂಜಮ್ಮ ಇಸ್ತ್ರಿಪೆಟ್ಟಿಗೆಯಿಂದ ಸುಟ್ಟ ಮಹಿಳೆ, ಬಾಲಕಿ ಲಕ್ಷ್ಮಿ, ಬ್ಯಾಂಕ್​…

ಬೆಂಗಳೂರು: ನಗರದ ಹೊರವಲಯದ ತಾತಗುಣಿ ಬಳಿಯ ಆಗರ ಕೆರೆಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಕೆಂಗೇರಿ ಉಪನಗರ ಸರ್ಕಾರಿ ಪ್ರೌಢ ಶಾಲೆಯ ಎಸ್‌ ಎಸ್ ‌ಎಲ್‌…

ಸರಗೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಸವಾಲಾಗಿದ್ದು, ಈ ಸವಾಲನ್ನು ಸಮರ್ಥವಾಗಿ ಎದುರಿಸಬೇಕು’ ಎಂದು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು. ಸರಗೂರು ತಾಲ್ಲೂಕಿನ ಬಿ ಮಟಕೆರೆ ಗ್ರಾಪಂ ವ್ಯಾಪ್ತಿಯ ಬಿ…

ಪಾವಗಡ: ತಾಲ್ಲೂಕಿನ ಹರಿಹರಾಪುರದ ಮಲ್ಲಪ್ಪ ಸ್ವಾಮಿಗಳ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯಿತು. ಶ್ರೀ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ವರ್ಷದಿಂದ ವರ್ಷಕ್ಕೆ ಭಕ್ತರು ಆಗಮಿಸುವ…

ಬೀದರ್: ಸರ್ಕಾರದಿಂದ ಬಡ ಜನರಿಗೆ ಒದಗಿಸಲು ವಿತರಿಸಿದ ಪಡಿತರ ಅಕ್ಕಿ, ಮತ್ತು ಪೌಷ್ಠಿಕ ಆಹಾರವನ್ನು ಅಕ್ರಮ ಸಾಗಾಟ ನಡೆಸುತ್ತಿದ್ದ ಆರೋಪದಡಿ, ಮಾಲು ಸಹಿತ ಐದು ಜನರನ್ನು ಬೀದರ್…

ಪಾವಗಡ: ಪಟ್ಟಣದಲ್ಲಿ ಬಂಜಾರ ಸಮಾಜದ ಧರ್ಮ ಗುರು ಶ್ರೀ ಸಂತ ಸೇವಾಲಾಲ್ ಮಹಾರಾಜ್ ರ 285ನೇ ಜಯಂತೋತ್ಸವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ. ಪಟ್ಟಣದ ಎಪಿಎಂಸಿ ಆವರಣದಿಂದ ಪ್ರಾರಂಭಗೊಡ ಉತ್ಸವದಲ್ಲಿ…