Browsing: ಜಿಲ್ಲಾ ಸುದ್ದಿ

ದೆಹಲಿಯ ಐಐಟಿಯಲ್ಲಿ ಮತ್ತೊಬ್ಬ ದಲಿತ ವಿದ್ಯಾರ್ಥಿ ಆತ್ಮಹತ್ಯೆ. ಅನಿಲ್‌ ಕುಮಾರ್ ಎಂಬ ವಿದ್ಯಾರ್ಥಿ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 21 ವರ್ಷ ವಯಸ್ಸಾಗಿತ್ತು.…

ಯುವತಿಯನ್ನು ಥಳಿಸಿ ವಿವಸ್ತ್ರಗೊಳಿಸಿ ವಿಕೃತಿ ಮೆರೆದಿರುವ ಘಟನೆ ರಾಜಸ್ಥಾನದ ಪ್ರತಾಪಗಢದಲ್ಲಿ ನಡೆದಿದೆ. ಪತಿಯಿಂದ ದೂರ ಉಳಿದು ಬೇರೊಬ್ಬ ಯುವಕನೊಂದಿಗೆ ವಾಸಿಸಲು ಮಹಿಳೆ ನಿರ್ಧರಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.…

ಬೆಂಗಳೂರು: ದಾಖಲೆ ಪರಿಶೀಲನೆ ನಡೆಸದೆ ಅವಧಿಗೂ ಮುನ್ನ ಪಿಂಚಣಿ ಮಂಜೂರು ಮಾಡಿದ ಉಪ ತಹಸೀಲ್ದಾರ್ ಸೇರಿ ಐವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಖಲೆ…

ಬೆಂಗಳೂರು: ಮದ್ಯ ಸೇವನೆಗೆ ಸಾಲ ಕೊಡಲಿಲ್ಲ ಎಂದು ಕಿರಿಕ್ ತೆಗೆದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಯಡಿಯೂರು ಬಳಿಯ ಎಂಬಿಆರ್…

ಶ್ರೀ ಹರಿಕೋಟಾ: ಚಂದ್ರಯಾನ-3 ರ ಯಶಸ್ಸಿನ ನಂತರ, ದೇಶವು ಮತ್ತೊಂದು ಮಹತ್ತರ ಸಾಧನೆಗೆ ಸಜ್ಜಾಗುತ್ತಿದ್ದು, ಈ ಬಾರಿ ಇಸ್ರೋ ಸೂರ್ಯನಿತ್ತ ದೃಷ್ಟಿ ಇಟ್ಟಿದೆ. ಇಸ್ರೋದ ಸೂರ್ಯ ಮಿಷನ್…

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿಯಲ್ಲಿ ಶಿಕ್ಷಕರ ಕೊರತೆಯಿಂದ ಬಡ ರೈತರ ಮಕ್ಕಳ ಶಿಕ್ಷಣಕ್ಕೆ ತೊಂದರೆ ಉಂಟಾಗಿದೆ. 99 ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ. ಈ ಹಿನ್ನಲೆ ಸರ್ಕಾರಿ ಶಾಲೆಗಳಿಂದ ಮಕ್ಕಳು…

ಹುಬ್ಬಳ್ಳಿ: ಬಿ.ಎಲ್.ಸಂತೋಷ್ ವಿರುದ್ಧ ಬಿಜೆಪಿಯೊಳಗೆ ಅಸಮಾಧಾನ ಸೃಷ್ಟಿ ಆಗಿರುವ ಬೆನ್ನಲ್ಲೇ, ಇತ್ತೀಚೆಗೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಅವರು ಬಿ.ಎಲ್.ಸಂತೋಷ್ ವಿರುದ್ಧ ಗುಡುಗಿದ್ದಾರೆ. ಕಾಂಗ್ರೆಸ್ ಶಾಸಕರು…

ಬೆಂಗಳೂರು: ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಭಿನ್ನಮತ ಸೃಷ್ಟಿಯಾಗಿರುವ ನಡುವೆಯೇ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಬಿ.ಎಲ್.ಸಂತೋಷ್ ಅವರ ಕಾಲೆಳೆದಿದೆ. ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್.ಸಂತೋಷ್ ಹೇಳಿಕೆಗೆ…

ಚಿಕಿತ್ಸೆ ನೀಡಲು ಬಂದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಅರವಳಿಕೆ ತಜ್ಞ ಮೃತಪಟ್ಟಿರುವ ಘಟನೆ ನಡೆದಿದೆ. ವೈದ್ಯನ ಜೊತೆ ಹೋದ…

‘ಜೈ ಶ್ರೀರಾಮ್’ ಎಂಬುದಾಗಿ ರೀಲ್ಸ್ ಮಾಡಿ ಇನ್‌ ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದ ಯುವಕ-ಯುವತಿಗೆ ಜೀವ ಬೆದರಿಕೆಯೊಡ್ಡಿದ್ದ ಆರೋಪದಡಿ ನಯಾಜ್‌ ನನ್ನು (22) ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.…