Browsing: ಜಿಲ್ಲಾ ಸುದ್ದಿ

ಟೆಲಿಗ್ರಾಂ ಮೂಲಕ ಯುವಕರನ್ನ ಪರಿಚಯಿಸಿಕೊಂಡು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದ ಪುಟ್ಟೇನಹಳ್ಳಿ ಪೊಲೀಸರು, ಯುವತಿ ಯೊಬ್ಬಳನ್ನೂ ಬಂಧಿಸಿದ್ದಾರೆ. ಯುವಕನನ್ನ ಜೆ. ಪಿ. ನಗರದ ವಿನಾಯಕ್…

ಹಿಮಾಚಲ ಪ್ರದೇಶದಲ್ಲಿ ಪ್ರವಾಹಕ್ಕೆ ಮೂರು ದಿನಗಳಲ್ಲಿ ಸತ್ತವರ ಸಂಖ್ಯೆ 71 ಕ್ಕೆ ಏರಿದೆ. ಸುಮಾರು 20 ಮಂದಿ ನಾಪತ್ತೆಯಾಗಿದ್ದಾರೆ. ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ, ಸ್ಥಳೀಯ ನಿವಾಸಿಗಳನ್ನು…

ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 15 ರ ರಾತ್ರಿ, ಮಾರುತಿ ನಗರದ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವೀಗೀಡಾಗಿದ್ದಾರೆ. ನರಸಪ್ಪ (51) ಹಾಗೂ ರಕ್ಷಾ ಮೃತರು. ರಕ್ಷಾ ಹಾಗೂ…

ಕಾಲೇಜಿನ ಯುವಕ ಯುವತಿಯರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸುವಲ್ಲಿ ಸೂರ್ಯ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ಬಂದಿತ ಆರೋಪಿಗಳು ಆನೇಕಲ್ ಹುಸ್ಕೂರು ಸಮೀಪದ ಚನ್ನಕೇಶವ…

ಶೀಲ ಶಂಕಿಸಿ ಪತಿ ತನ್ನ ಪತ್ನಿಯನ್ನೇ ಕೊಂದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ನಡೆದಿದೆ. ಮಧುಶ್ರಿ (25) ಕೊಲೆಯಾದ ಮಹಿಳೆ. ಕರಡಹಳ್ಳಿ ಗ್ರಾಮದ…

ವಯೋವೃದ್ಧರನ್ನು ಗುರಿಯಾಗಿಸಿ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಹಣ ಸುಲಿಗೆ ಮಾಡುತ್ತಿದ್ದ ದಂಪತಿ ಸೇರಿ ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಸರ್ಕಾರಿ ನೌಕರನಾಗಿರುವ ಸುಧೀಂದ್ರ ಎಂಬುವರು ನೀಡಿದ…

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ನನ್ನ ಕಂಡರೆ ಭಯನಾ, ನನಗೆ ಅವರ ಕಂಡರೆ ಭಯನಾ ಎಂಬುದು ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗುತ್ತೆ ಎಂದು ಸಚಿವ ಚಲುವರಾಯಸ್ವಾಮಿ…

‘ಸ್ವಿಗ್ಗಿ’ ಡೆಲಿವರಿ ಬಾಯ್‌ ಗೆ ಚಾಕು ತೋರಿಸಿ ಬೆದರಿಸಿ ಸುಲಿಗೆ ಮಾಡಲಾಗಿದ್ದು, ಸುಲಿಗೆ ಸಂಬಂಧ ಡೆಲಿವರಿ ಬಾಯ್ ದೂರು ನೀಡಿದ್ದಾರೆ. ಮೂವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು,…

ಡ್ರಗ್ಸ್ ಮಾರಾಟದ ವಿರುದ್ಧ ಪ್ರತ್ಯೇಕ ಕಾರ್ಯಾಚರಣೆ ನಡೆಸಿರುವ ವಿ.ವಿ. ಪುರ, ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನೈಜೀರಿಯಾದ ಹಿಜಿಕಿ (35), ರಾಜಸ್ಥಾನದ ಪುಕಾರಾಮ್ ಚೌಧರಿ…

ತುಮಕೂರು: ಅಮಾನಿಕೆರೆ ಬೋಟ್ ರೈಡಿಂಗ್ ವ್ಯವಸ್ಥೆಯನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ…