Browsing: ಜಿಲ್ಲಾ ಸುದ್ದಿ

ತುಮಕೂರು: ಪಂಪ್ ಹೌಸ್ ನಲ್ಲಿ ಅಡಗಿದ್ದ ಚಿರತೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ರೈತರೊಬ್ಬರು ಪಾರಾಗಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕ್ಯಾಮಸಂದ್ರ ಗ್ರಾಮದಲ್ಲಿ ನಡೆದಿದೆ. ಜಯರಾಮ್…

ಕೋಲಾರ: ಕೆ ಎಸ್‍ ಆರ್‌ ಟಿ ಸಿ ಡಿಪೋ ನೌಕರನೊಬ್ಬ ತನ್ನ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀನಿವಾಸಪುರದ ಉಪ್ಪುಕುಂಟೆ ಗ್ರಾಮದಲ್ಲಿ ನಡೆದಿದೆ. ಸೋಮಾಚಾರಿ…

ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗಳ ನಡುವೆ ನಡೆದ ಗಲಾಟೆಯಲ್ಲಿ ಮಗಳು ತಂದೆಯನ್ನೇ ಕೊಲೆ ಮಾಡಿದ ಘಟನೆ ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ  ನಡೆದಿದೆ. ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದು…

ಶಿವಮೊಗ್ಗ: ಮನುಷ್ಯ ಪರ ನಿಲುವುಗಳಿಗಾಗಿ, ಮೂಲಭೂತ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಸ್ಥಾಪಿತವಾಗಿರುವ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೊರಂ ನ ಲಾಂಛನವನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಂದ…

ಬಳ್ಳಾರಿ ನಗರ ಹೊರವಲಯದ ಗುಗ್ಗರಹಟ್ಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಮೆಹಬೂಬ್ ಬಾಷಾ(40) ಕೊಲೆಯಾದ ವ್ಯಕ್ತಿ. ದುಷ್ಕರ್ಮಿಗಳು ಬಾಷಾ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು…

ಹುಕ್ಕೇರಿ: ಪಂಚಾಯತಿಯ ಎರಡನೇ ಅವಧಿಗೆ ನಡೆದ ಚುನಾವಣೆಯಲ್ಲಿ ನೆರಲಿ ಗ್ರಾಮ ಪಂಪಂಚಾಯತಿನ ನೂತನ ಅಧ್ಯಕ್ಷರಾಗಿ 3ನೇ ವಾನ ತಾತ್ಯಾಸಾಹೇಬ್ (ನೀಲೇಶ) ಜಾದವ್, ಉಪಾಧ್ಯಕ್ಷರಾಗಿ 5ನೇ ವಾರ್ಡನ ವಿಮಲಾ…

ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ…

ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್…

ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್ ನಲ್ಲಿ ಅಪರೂಪದ ಮೀನು ಪತ್ತೆಯಾಗಿದೆ. ಸ್ಪಾಟೆಡ್ ಮೊರೈ ಈಲ್ಸ್ ಹೆಸರಿನ ಅಪರೂಪದ ಮೀನು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿ ಕಾಣುವ ಈ…

ಇಂದು ಹೆ. ದೇ. ಕೋಟೆ ತಾಲ್ಲೂಕಿನ ತಹಶೀಲ್ದಾರ್ ಕಛೇರಿಯಲ್ಲಿ ರೈತರ ಹಲವಾರು ಸಮಸ್ಯೆಗಳ ಕುರಿತು ತಹಶೀಲ್ದಾರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ರೈತ…