Browsing: ಜಿಲ್ಲಾ ಸುದ್ದಿ

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಹೆಸ್ಕಾಂ ಬರೋಬ್ಬರಿ 18 ಲಕ್ಷ ರೂ. ಬಿಲ್ ಅನ್ನು ನೀಡಿದ್ದು, ಜೂನ್ ತಿಂಗಳ ವಿದ್ಯುತ್ ಬಿಲ್ ಕಂಡು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ…

ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆ ಪುರಸಭೆ ವ್ಯಾಪ್ತಿಯ ಹ್ಯಾಂಡ್ ಪೋಸ್ಟ್ ಯರಳ್ಳಿ 18, 20ನೆ ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಹಲವಾರು ವರ್ಷಗಳಿಂದ ಪುರಸಭೆಗೆ ಮನವಿಯನ್ನ ನೀಡಿದ್ದೇವೆ.  ಈ…

ಬೆಳಗಾವಿ: ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ಆರ್.ರಾವ್ ಹರಿಹಾಯ್ದಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಕುಮಾರ್ ಟಾಕಳೆ ಒಬ್ಬ…

ಶಿವಮೊಗ್ಗ: ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಅದರಲ್ಲಿ ಏನು ವಿಶೇಷ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಅಕ್ಕಿ ವಿತರಣೆ ವಿಚಾರದಲ್ಲಿ…

ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇತ್ತೀಚಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇದು ಕೇವಲ ಒಂದೆರಡು ಬಡಾವಣೆಗಳಲ್ಲಿ ಮಾತ್ರವಲ್ಲ. ಇಡೀ ಬೆಂಗಳೂರಿನ ತುಂಬೆಲ್ಲಾ ಆಗುತ್ತಿದ್ದು, ಕಟ್ಟಡ ಕಾರ್ಮಿಕರುಗಳ…

ಬೆಳಗಾವಿ: ಸ್ತ್ರೀ ಶಕ್ತಿ ಯೋಜನೆಯಿಂದ ಸಾರಿಗೆ ಮಂಡಳಿಗಳು ಪ್ರಯೋಜನ ಪಡೆಯಲಿವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಮಾಧ್ಯಮದವರೊಂದಿಗೆ ಮಾತನಾಡಿದ…

ಉಡುಪಿ: ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಸರಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಹಾಗೂ ಆಶಿಸ್ತು ಕಂಡುಬAದಲ್ಲಿ ಅಂತಹ ಅಧಿಕಾರಿಗಳು ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯದ ಮಹಿಳಾ ಮತ್ತು…

ಬೆಳ್ಳಂದೂರು: ದಶಕಗಳಿಂದ ಬೆಳ್ಳಂದೂರು ಕಾಲುವೆಯ ಹೂಳು ತೆಗೆಯದ ಕಾರಣ ಈಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿತ್ತು ಎಂದು ಮಹದೇವಪುರ ಶಾಸಕಿ ಮಂಜುಳಾ ಲಿಂಬಾವಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,…

ತುಮಕೂರು: ರೈಲ್ವೆ ಹಳಿ ಬಳಿ ಭೂ ಕುಸಿತವಾದ ಹಿನ್ನೆಲೆಯಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿರೋ ಘಟನೆ ಸೋಮವಾರ ತಿಪಟೂರು ನಗರದ ಗಾಂಧಿ ನಗರದ ಬಳಿ ನಡೆದಿದೆ. ತಿಪಟೂರಿನ…

ಕೊರಟಗೆರೆ: ಮಾನವ ಜೀವನ ಉನ್ನತಿಗೆ ಗೊತ್ತು ಗುರಿಗಳಿರಬೇಕು. ಗುರಿಯಿಲ್ಲದ ಮತ್ತು ಗುರಿ ಸಾಧಿಸದ ಬದುಕು ವ್ಯರ್ಥವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ತಾಲೂಕಿನ ಸಿದ್ಧರಬೆಟ್ಟ…