Browsing: ಜಿಲ್ಲಾ ಸುದ್ದಿ

ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಆಗಸ್ಟ್ ತಿಂಗಳಿಡೀ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಕೈಗೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಕುರಿತು…

ನಮ್ಮ ಪಕ್ಷದ 23 ಕಾರ್ಯಕರ್ತರು ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಚಿಕ್ಕ ವಯಸ್ಸಿನವರೆಲ್ಲ ಅಧ್ಯಕ್ಷ ಉಪಾಧ್ಯಕ್ಷರುಗಳಾಗಿದ್ದಾರೆ,…

ಮಣಿಪುರದ ನರಮೇಧ ಹಾಗೂ ಮಹಿಳೆಯರ ಮೇಲಿನ ವೈಶಾಚಿಕ ಕೃತ್ಯವನ್ನು ಖಂಡಿಸಿ ತುರುವೇಕೆರೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಪಟ್ಟಣದ…

1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಿಬಿಎಂಪಿ ಕಂದಾಯ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಇಬ್ಬರನ್ನು ಬಂಧಿಸಲಾಗಿದ್ದು, ಒಬ್ಬ ವ್ಯಕ್ತಿ ಪರಾರಿಯಾಗಿದ್ದಾರೆ. ಬಿಬಿಎಂಪಿ ವಾರ್ಡ್ ನಂ. 166…

ನಗರದಲ್ಲಿ ಇಂದು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ರವರನ್ನು ಭೇಟಿ ಮಾಡಿದ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಭೇಟಿಯ ನಂತರ…

ಕೋಲ್ಕತ್ತಾ: ಸಾರಾಯಿ ಕುಡಿದು 5 ರೂಪಾಯಿ ಕಡಿಮೆ ಹಣ ನೀಡಿದ್ದಕ್ಕೆ ಮದ್ಯದಂಗಡಿಯವರು ವ್ಯಕ್ತಿಯನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿದ ಘಟನೆ ಕೋಲ್ಕತ್ತಾ ಗರಿಯಾಹಟ ರಸ್ತೆಯಲ್ಲಿರುವ ಮಧ್ಯದಂಗಡಿಯಲ್ಲಿ ನಡೆದಿದೆ.…

ಜಯನಗರ ಸಾರ್ವಜನಿಕ ಆಸ್ಪತ್ರೆ ಭೇಟಿ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಸ್ವಚ್ಚತೆ, ಡಾಕ್ಟರ್‌ ಗಳ…

ಮನೆಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸೋಲದೇವನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಸರಘಟ್ಟ ಬಳಿಯ ಕಲ್ಲು ಗುಡ್ಡದಹಳ್ಳಿ ನಿವಾಸಿಗಳಾದ ಶಂಕರ್ (30), ಕುಮಾರ್ (21)…

500 ಮುಖಬೆಲೆ ನೋಟುಗಳನ್ನು ನೀಡಿದರೆ ಕಮಿಷನ್ ಸಮೇತ  2,000 ಮುಖಬೆಲೆಯ ನೋಟುಗಳನ್ನು ವಾಪಸ್ ನೀಡುವುದಾಗಿ ಹೇಳಿ ಗುತ್ತಿಗೆದಾರರಿಗೆ ವಂಚಿಸಿರುವ ಬಗ್ಗೆ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.…