Browsing: ಜಿಲ್ಲಾ ಸುದ್ದಿ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ರಾಹುಲ್‌ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ಭದ್ರಕೋಟೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಗಾಂಧಿ ಮೈದಾನದಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ 1…

ಇಂದು ಚಾಮರಾಜನಗರ ಜಿಲ್ಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ ನಡೆಸಲಿದ್ದಾರೆ. ಹನೂರು, ಕೊಳ್ಳೇಗಾಲ ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ಮಾಡಲಿದ್ದಾರೆ. ಹನೂರಿನ ಆರ್.ಎಸ್.ದೊಡ್ಡಿ ಬಳಿಯ ಮೈದಾನದಲ್ಲಿ…

ಬೆಳಗಾವಿ: ದಕ್ಷಿಣ ಭಾಗದಲ್ಲಿ ಮತಪ್ರಚಾರ ಜೋರಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಪ್ರಭಾವತಿ ಮಾಸ್ತಮರಡಿ ಮಜಗಾವಿಯಲ್ಲಿ ಇಂದು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ಥಳೀಯರನ್ನು ಉದ್ದೇಶಿಸಿ ಮತ ನೀಡುವಂತೆ ಮನವಿ ಮಾಡಿದರು.…

ಬೆಳಗಾವಿ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಭಾವತಿ ಮಾಸ್ತಮರಡಿ ಅವರು ಇಂದು ವಡಗಾವಿಯ ತೆಗ್ಗಿನ ಗಲ್ಲಿ, ಚಾವಡಿ ಗಲ್ಲಿ, ಮಲ್ಲಿಕಾರ್ಜುನ ದೇವಸ್ಥಾನ ಪ್ರದೇಶ ಮುಂತಾದ ಕಡೆಗಳಲ್ಲಿ ಬಿರುಸಿನ…

ಬಾಗಲಕೋಟೆ: ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ನೂತನ ಪ್ರಚಾರ್ಯರಾಗಿ ಪ್ರೊ. ಎಸ್.ಆರ್ ಮುಗನೂರಮಠ ಅಧಿಕಾರ ಸ್ವೀಕರಿಸಿದರು. ಪ್ರಚಾರ್ಯರಾಗಿ ಕಾರ್ಯ ನಿರ್ವಹಿಸುತಿದ್ದ ಡಾ. ವ್ಹಿ.ಎಸ್ ಕಟಗಿಹಳ್ಳಿಮಠ ಅವರು…

ಬೆಳಗಾವಿ ಉತ್ತರ ಮತಕ್ಷೇತ್ರದ ಪಕ್ಷದ ಅಭ್ಯರ್ಥಿ ರಾಜು ಟೋಪಣ್ಣನವರು ಇಂದು ಬೆಳಗಾವಿ ಉತ್ತರ ಮತಕ್ಷೇತ್ರ ದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದರು ಈ ಸಂದರ್ಭದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ…

ಬೆಳಗಾವಿ: ಹಿಂದಿನ ಚುನಾವಣೆಯ ಟೆನ್ಶನ್ ನನಗೆ ಈ ಬಾರಿ ಇಲ್ಲ. ಕಳೆದ 5 ವರ್ಷ ಜನರ ಮಧ್ಯೆ ನಿಂತು ಮಾಡಿದ ಕೆಲಸ ನನ್ನ ಕೈ ಹಿಡಿಯಲಿದೆ ಎಂದು…

ಹಾಸನ: ಜೆಡಿಎಸ್ ಒಂದೇ ಕುಟುಂಬದ ಪಕ್ಷ, ಮಧ್ಯದಲ್ಲಿ ಒಂದು ಬೇರೆ ಮುಖ ಇರಲಿ ಎಂದು ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್…

ಬೆಳಗಾವಿ: ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಅವರ ಮೇಲೆ ನಡೆದ ಹಲ್ಲೆ ಘಟನೆಯನ್ನು ಬೆಳಗಾವಿ ಗ್ರಾಮಿಣ ಕ್ಷೇತ್ರದ ಶಾಸಕಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ  ಹೆಬ್ಬಾಳಕರ್ …

ಮಣಿಪುರದಲ್ಲಿ ಮತ್ತೆ ಸಂಘರ್ಷ. ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿ ಸಂಘಟನೆ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರು ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯಾವಳಿಗಳು ಹೊರಬಿದ್ದಿವೆ.…