Browsing: ಜಿಲ್ಲಾ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ. ಇಂದು(ಜು.25) ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆ…

ಬೆಂಗಳೂರು: ಪ್ರೇಮ ವೈಫಲ್ಯಕ್ಕೆ ಬೇಸತ್ತು ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಭಾನುವಾರ ಸಂಜೆ ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯ ಜೆ ಎಸ್ ನಗರದಲ್ಲಿ…

ಬೆಂಗಳೂರು ಮೂಲದ ದಿ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಸಂಕಷ್ಟಕ್ಕೆ ಸಿಲುಕುವ ಲಕ್ಷಣಗಳು ಗೋಚರಿಸುತ್ತಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ಎರಡು ದಿನಗಳ ಹಿಂದೆ ಬೆಂಗಳೂರು…

ಲಕ್ನೋ: ತವರು ಮನೆಯಿಂದ ಪತ್ನಿಯನ್ನು ಕರೆದುಕೊಂಡು ಬರಲು ತೆರಳಿದ್ದ ಪತಿಯನ್ನು ಹೆಂಡತಿಯೇ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿದ ಘಟನೆ ಆಗ್ರಾದಲ್ಲಿ ನಡೆದಿದೆ. ಮೃತನನ್ನು ಧರ್ಮೇಂದ್ರ ಎಂದು…

ಮೈಸೂರು: ಕೇರಳದ ವಯನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಿದ ಪರಿಣಾಮ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.ಹೆಚ್ ಡಿ ಕೋಟೆ ತಾಲ್ಲೂಕು ಬೀಚನಹಳ್ಳಿ ಗ್ರಾಮದ ಬಳಿ ಇರುವ ಕಬಿನಿ…

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ ನದಿಗೆ ಒಳಹರಿವು ಹೆಚ್ಚಳವಾಗಿದೆ. ಕೊಯ್ನಾ ಜಲಾಶಯ ಪ್ರದೇಶ 150 ಮಿಮೀ, ಮಹಾಬಳೇಶ್ವರ…

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆ ನೀಡಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ…

ಪ್ರೇಯಸಿಯೇ ಪ್ರಿಯಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೋಗೇಶ್ ಇರಿತಕ್ಕೊಳಗಾದ…

ಕುಂದಾಪುರ ಕನ್ನಡ ಭಾಷೆ ಮಾತನಾಡುವವರು ರಾಜ್ಯ ಮಾತ್ರವಲ್ಲ ಪ್ರಪಂಚದ ಮೂಲೆ ಮೂಲೆಯಲ್ಲೂ ನೆಲೆಸಿದ್ದಾರೆ. ಕುಂದಗನ್ನಡ ಎಂದು ಪ್ರಖ್ಯಾತಿಯ ಗ್ರಾಮೀಣ ಸೊಗಡಿನ ಭಾಷೆಗೆ ತನ್ನದೇ ಅಸ್ತಿತ್ವ ಕೊಡಬೇಕು. ಈ…

ಐಷಾರಾಮಿ ಜೀವನ ಶೈಲಿಗಾಗಿ ಕಳ್ಳತನವನ್ನೇ ಕಾಯಕ ಮಾಡಿಕೊಂಡಿದ್ದ ಕಳ್ಳನನ್ನು ರಾಜಾಜಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ರಫೀಕ್ (29) ಬಂಧಿತ ಆರೋಪಿ, ಒಂದು ತಿಂಗಳ ಹಿಂದಷ್ಟೇ…