Browsing: ಜಿಲ್ಲಾ ಸುದ್ದಿ

ಐಸಿಐಸಿಐ ಬ್ಯಾಂಕ್ ಎಟಿಎಂ ಘಟಕದ ಯಂತ್ರಗಳಿಗೆ ತುಂಬಬೇಕಿದ್ದ 24. 17 ಲಕ್ಷ ಸಮೇತ ಪರಾರಿಯಾಗಿದ್ದ ಕಸ್ಟೋಡಿಯನ್ ಸೇರಿ ಐವರು ಆರೋಪಿಗಳನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.…

ಬಂಧಿಸಲು ಹೋಗಿದ್ದ ಲೋಕಾಯುಕ್ತ ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿ ಪರಾರಿಯಾಗಲು ಮುಂದಾಗಿದ್ದ ಆಹಾರ ನಿರೀಕ್ಷಕ ಮಹಾಂತೇಗೌಡ ಬಿ. ಕಡಬಾಳು ಅವರನ್ನು ಬೆನ್ನಟ್ಟಿ ಬಂಧಿಸಲಾಗಿದೆ. ಉದ್ದಿಮೆ ಪರವಾನಗಿ…

ಬಾಣಸವಾಡಿ ಕೆರೆ ಒತ್ತುವರಿ ಪ್ರಕರಣವನ್ನು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಸ್ವಪ್ರೇರಣೆಯಿಂದ ದಾಖಲಿಸಿಕೊಂಡು, ಬೆಂಗಳೂರು ಪೂರ್ವ ತಾಲ್ಲೂಕು ತಹಶೀಲ್ದಾರ್‌ ಗೆ ನೋಟಿಸ್ ಜಾರಿ ಮಾಡಿದೆ.…

ಬಿಬಿಎಂಪಿ ದಾಸರಹಳ್ಳಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಕಚೇರಿ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ‘ಈ ಕಚೇರಿ ಸ್ಥಳಾಂತರಿಸಬಾರದು ಎಂದು ಮಾಜಿ ಶಾಸಕ ಆರ್. ಮಂಜುನಾಥ್ ಪತ್ರ…

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ಅವರ ಸೇವಾವಧಿ ಇದೇ 19ಕ್ಕೆ ಮುಕ್ತಾಯಗೊಳ್ಳಲಿದೆ. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರೂ…

ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ  ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ…

ಪತ್ರಿಕಾರಂಗದಲ್ಲಿ ಇರುವವರು ಆರ್ಥಿಕವಾಗಿ ಇದ್ದಾರೆ ಎಂದುಕೊಂಡಿದ್ದಾರೆ. ಆದರೆ ಅವರು ಪಡುವ ಕಷ್ಟವನ್ನು ನಾನು ಕಾಣ್ಣಾರೆ ನೋಡಿದ್ದೇನೆ. ಹಾಗೆಯೇ ಕೋವಿಡ್ ಸಮಯದಲ್ಲಿ ಅವರ ಕಷ್ಟ, ನೋವು ಹೇಳತೀರದು. ಪತ್ರಕರ್ತರ…

ನಿಮ್ಮಲ್ಲಿ ಕನಸು ಕಾಣುವ ಸಾಮರ್ಥ್ಯವಿದೆ. ಎಂದಾದರೆ ಏನನ್ನಾದರೂ ಸಾಧಿಸುವ ಸಾಮರ್ಥ ನಿಮ್ಮಲ್ಲಿದೆ ಎಂದರ್ಥ ಇತರರ ಸಾಧನೆಗೆ ನೀವು ನೆರವು ನೀಡಿದ್ದೀರಿ ಎಂದಾದರೆ ನಿಮ್ಮ ಜೀವನದಲ್ಲಿ ನೀವು ಬಯಸಿದ್ದನ್ನು…

ಹೆಚ್.ಡಿ.ಕೋಟೆ: ಮೃತಪಟ್ಟ 15 ದಿನಗಳ ಬಳಿಕ ಹೊರದೇಶದಿಂದ ಹಕ್ಕಿಪಿಕ್ಕಿ ಸಮುದಾಯದ ವ್ಯಕ್ತಿಯ ಮೃತದೇಹ ಸ್ವಗ್ರಾಮಕ್ಕೆ ತರಿಸಿ ಶಾಸಕ ಅನಿಲ್ ಚಿಕ್ಕಮಾದು ಮಾನವೀಯತೆ ಮೆರೆದಿದ್ದಾರೆ. ಜೀವನೋಪಾಯಕ್ಕಾಗಿ ಮಸಾಜ್ ಕೆಲಸ…

ಚಿಕ್ಕಮಗಳೂರು.ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಗೆ ತೋಟದಲ್ಲಿ ಮೇಯಲು ಕಟ್ಟಿದ್ದ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ. ಮೂಡಿಗೆರೆ ತಾಲೂಕಿನ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ…