Browsing: ಜಿಲ್ಲಾ ಸುದ್ದಿ

ಯಾದಗಿರಿ: ಬಿಜೆಪಿ ಶಾಸಕ ರಾಜುಗೌಡ ಸ್ವಗ್ರಾಮ ಯಾದಗಿರಿಯ ಕೊಡೇಕಲ್‌ನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ಹಿನ್ನೆಲೆ ಕೊಡೇಕಲ್, ಹುಣಸಗಿ ಹಾಗೂ ಸುರಪುರದಲ್ಲಿ ಖಾಕಿ ಪಡೆ…

ಬೀದರ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರ ಹಾಗೂ ಬೀದರ್ ಗಡಿ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ವೇಳೆ 142…

ಬೆಳಗಾವಿ: ಕಿತ್ತೂರು ಕ್ಷೇತ್ರ ದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೆ ಅಸಮಾಧಾನ ಭುಗಿಲೆದಿದ್ದು, ಕಿತ್ತೂರು ಕ್ಷೇತ್ರಕ್ಕೆ ಬಾಬಾಸಾಹೇಬ್ ಪಾಟೀಲ್‍ಗೆ ಟಿಕೆಟ್ ಹಂಚಿಕೆಗೆ ಕ್ಷೇತ್ರದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಲಾಬಿಗೆ…

ರಾಯಚೂರು: ಬಿಜೆಪಿ ಶಾಸಕನ ಭಾವಚಿತ್ರವಿದ್ದ ಅಂಬುಲೆನ್ಸ್‌ನ್ನು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸೀಜ್ ಮಾಡಿದ ಪ್ರಕರಣ ದೇವದುರ್ಗದ ಅರಕೇರಾದಲ್ಲಿ ನಡೆದಿದೆ. ಶಾಸಕ ಶಿವನಗೌಡ ನಾಯಕ್ ಭಾವಚಿತ್ರವಿದ್ದ…

ಮೈಸೂರು:  ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳಷ್ಟೇ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕಳೆದ…

ಗೋಕಾಕ: ಕಾಂಗ್ರೆಸ್‌ ಹೈಕಮಾಂಡ್‌ 2ನೇ ಪಟ್ಟಿ ಇಂದು ಬಿಡುಗಡೆಗೊಳಿಸಿದ್ದು, ಶೀಘ್ರವೇ 3ನೇ ಪಟ್ಟಿ ಬಿಡುಗಡೆಗೊಳಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ…

ಮಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಶಾಸಕ ಸಂಜೀವ್ ಮಠಂದೂರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗುತ್ತಿದ್ದ, ಜಿಲ್ಲೆಯಲ್ಲಿ…

ಮನೆಯಲ್ಲಿ ಮಾಡಿದ ಚಿಕನ್ ತಿನ್ನಲು ಬಿಡಲಿಲ್ಲ ಎಂಬ ಜಗಳದ ನಂತರ ತಂದೆ ತನ್ನ ಮಗನನ್ನು ಕೊಂದಿದ್ದಾನೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗೇರಿಯಲ್ಲಿ ಈ…

ಬೆಳಗಾವಿ: ಮಹಾರಾಷ್ಟ್ರ ಗಡಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಬಸ್ ಪ್ರಯಾಣಿಕನೋರ್ವನಿಂದ ಒಂದೂವರೆ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಕರ್ತವ್ಯ ನಿರತ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ಖಾಸಗಿ…

ಬೆಳಗಾವಿ: ಬೆಳ್ಳಂಬೆಳಗ್ಗೆ ಬೆಳಗಾವಿ ಚುನಾವಣಾ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಎರಡು ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ…