Browsing: ಜಿಲ್ಲಾ ಸುದ್ದಿ

ವಿಜಾಪುರ ಜಿಲ್ಲೆ :  ಬಸವನಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೂನಿಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಐಮಂಗಲ ಹೋಬಳಿ ಬೀರೇನಹಳ್ಳಿ ಗ್ರಾಮದ ಸಮೀಪದ ಎನ್.ಹೆಚ್. 24ರಲ್ಲಿ ನಡೆದ ಭೀಕರ ಅಪಘಾತದಲ್ಲಿ  ಒಂದೇ ಕುಟುಂಬದ…

ಹಾಸನ: ಸಚಿವ ಸಂಪುಟ ವಿಸ್ತರಣೆ ಸದ್ದು ಕೇಳಿಸುತ್ತಿದ್ದಂತೆಯೇ, ಶಾಸಕ ಪ್ರೀತಂ ಗೌಡ ಅವರ ಹೆಸರು ಕೇಳಿ ಬಂದಿದ್ದು, ಹಾಸನದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳ ಮೂಲಕ ಗಮನ ಸೆಳೆಯುತ್ತಿರುವ…

ಹೆಚ್.ಡಿ.ಕೋಟೆ: ತಾಲೂಕಿನ ಕಟ್ಟೆ ಮನುಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುಮಾರು 35 ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ವಿತರಣೆ ಮಾಡಲಾಯಿತು. ಬಳಿಕ…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ನಗರಸಭೆಯ ಆಡಳಿತ ವರ್ಗ ಹಾಗು ನಗರಸಭೆಯ ಅಧಿಕಾರಿಗಳು ಸಾರ್ವಜನಿಕರ ಅಹವಾಲು ಹಾಗೂ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ ಎಂದು ತಾಲ್ಲೂಕು…

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯ ಬೇಡ ಎನ್ನುತ್ತಲೇ ತಾವು ಸ್ಪರ್ಧೆ ಮಾಡೋ ಕ್ಷೇತ್ರಗಳ ಪಟ್ಟಿಯನ್ನು ತೆರೆದಿಡುವ ಮೂಲಕ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ. ಬಳ್ಳಾರಿಯಲ್ಲಿ…

ಸರಗೂರು: ಗ್ರಾಮ ಸಭೆಗೆ ಪ್ರಮುಖ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸರಗೂರು ತಾಲ್ಲೂಕಿನ ಹಾದನೂರಿನಲ್ಲಿ ನಡೆದಿದೆ. ಸಭೆಗೆ ಕೆಲವೇ ಕೆಲವು ಅಧಿಕಾರಿಗಳು ಆಗಮಿಸಿದ್ದು,…

ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ. ಗೀತಾ(32), ಶಾರದಾ (60) ಹಾಗೂ ಧೃತಿ (5) ಮೃತರು…

ಚಿಕ್ಕಮಗಳೂರು: ಶಾಲೆ- ಕಾಲೇಜುಗಳಲ್ಲಿ ಹೆಚ್ಚಾಗುತ್ತಿರುವ ಹಿಜಾಬ್, ಕೇಸರಿ ಶಾಲು ಸಮರ ಬಳಿಕ ನೀಲಿ ಶಾಲು ಎಂಟ್ರಿ ಕೊಟ್ಟ ಘಟನೆ ಚಿಕ್ಕಮಗಳೂರಿನ ಐಡಿಎಸ್‌ ಜಿ ಕಾಲೇಜಿನಲ್ಲಿ ನಡೆದಿರುವ ಬಗ್ಗೆ…

ಹಾಸನ: ನವಜಾತ ಶಿಶುವನ್ನು ಶ್ವಾನಗಳು ತಿಂದುಹಾಕಿರುವ ಹೃದಯ ವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ನಗರದ ಹೊಸ ಬಸ್ ನಿಲ್ದಾಣದ ಬಳಿ ಯಾರೋ ನವಜಾತ ಶಿಶುವನ್ನು ಎಸೆದು ಹೋಗಿದ್ದು,…