Browsing: ಜಿಲ್ಲಾ ಸುದ್ದಿ

ಹೆಚ್.ಡಿ.ಕೋಟೆ: ನಿಗದಿತ ಸಮಯಕ್ಕೆ ಬಸ್ ಬರುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ತಾಲ್ಲೂಕಿನ ಮಾದಪುರ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಹೆಚ್.ಡಿ.ಕೋಟೆ…

ಹೆಚ್.ಡಿ.ಕೋಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಹೆಚ್.ಡಿ.ಕೋಟೆ ಪಟ್ಟಣದ ಟಿಎಪಿಎಂಎಸ್ ಕಛೇರಿಯ ಆವರಣದಲ್ಲಿ ಮಂಜುನಾಥೇಶ್ವರ ಲೋಡರ್ಸ್ ಅಸೋಷಿಯನ್ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯಿತು. ಸಂಘದ ಕಾರ್ಯದರ್ಶಿ…

ಹೆಚ್.ಡಿ.ಕೋಟೆ ಪಟ್ಟಣದ ಅಂಬೇಡ್ಕರ್ ಭವವನದಲ್ಲಿ ಆದಿಕರ್ನಾಟಕ ಮಹಾಸಭಾ ವತಿಯಿಂದ ಅದ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ ರವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ ಭೀಮಕೋರೆಗಾಂವ್ ವಿಜಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮವನ್ನು ಗೌರವ ಅಧ್ಯಕ್ಷ ಚಂದ್ರಶೇಖರ…

ವಿಜಯಪುರ : ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರ ವಾಗಿದೆ ಎಂದು ವೈದ್ಯ ಮೂಲಿಮನಿ ಮಾಹಿತಿ ನೀಡಿದ್ದಾರೆ.ಆದರೆ ಸಿದ್ದೇಶ್ವರ ಶ್ರೀಗಳ ನಾಡಿಮಿಡಿತದಲ್ಲಿ ಸ್ವಲ್ಪ ಏರುಪೇರು ಆಗಿದೆ. ಉಸಿರಾಟದಲ್ಲಿ ಸ್ವಲ್ಪ…

ತಿರುಪತಿ ದೇಗುಲದಲ್ಲಿ ವೈಕುಂಠ ಏಕಾದಶಿಯಂದು ಸ್ವರ್ಗ ದ್ವಾರವನ್ನು ತೆರೆಯಲಾಗಿತ್ತು. ಇದಕ್ಕೂ ಮುನ್ನ ಆಗಮ ಪದ್ಧತಿಯ ಪ್ರಕಾರ ವಿಶೇಷ ಪೂಜೆಗಳು ನಡೆದವು, ಅರ್ಚಕರ ಸಮ್ಮುಖದಲ್ಲಿ ಪುರೋಹಿತರು ವೇದ ಮಂತ್ರಗಳನ್ನು…

ಹೊಸ ವರ್ಷ ಆಚರಣೆಗೆ ಆಗಮಿಸಿದ್ದ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರರವರ ಫೋಟೋಗ್ರಾಫರ್‌ ಪ್ರಸನ್ನ ಭಟ್‌ (26) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿತ್ತು. ಪಾರ್ಥಿವ…

ಧಾರವಾಡ : ಕುಡಿದ ಮತ್ತಿನಲ್ಲಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದಕ್ಕೆ ವ್ಯಕ್ತಿಯೊಬ್ಬನಿಗೆ ಮಹಿಳೆಯೊಬ್ಬಳು ಚಪ್ಪಲಿಯಿಂದ ಥಳಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಧಾರವಾಡದ ಸುಭಾಷ್ ನಗರದಲ್ಲಿ ಘಟನೆ ನಡೆದಿದೆ.…

ವಿಜಯಪುರ: ಆನಾರೋಗ್ಯದಿಂದ ಬಳಲುತ್ತಿರುವ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸೇರಿದ ಅಪಾರ ಸಂಖ್ಯೆಯ ಭಕ್ತರು ಶ್ರೀಗಳು ಗುಣಮುಖರಾಗಲಿ…

ಚಿಕ್ಕಮಗಳೂರು: ಜಿಲ್ಲೆಯ ತರೀಕರೆ ತಾಲೂಕಿನ ನಂದಿಬಟ್ಲು ಗ್ರಾಮದಲ್ಲಿ ಗಜಪಡೆ ದಾಂಧಲೆಯಿಂದ ರೈತರು ಕಂಗೆಟ್ಟಿದ್ದು, ಕಾಡಾನೆಗಳು ಕೃಷಿ ಭೂಮಿಗೆ ದಾಳಿಯಿಟ್ಟು ನಾಶ ಮಾಡುತ್ತಿರುವುದು ರೈತರಿಗೆ ಸಂಕಷ್ಟವಾಗಿ ಪರಿಣಮಿಸಿದೆ. ಕಾಡಾನೆ…

ಮಂಗಳೂರು: ರಜೆಯಲ್ಲಿ ಊರಿಗೆ ಆಗಮಿಸಿದ್ದ ಬಿಎಸ್ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರದ ಕುಲಶೇಖರ ಸಮೀಪದ ಉಮಿಕಾನ…