Browsing: ಜಿಲ್ಲಾ ಸುದ್ದಿ

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಕ್ಷೇತ್ರದಲ್ಲಿ ಅಭಿವೃಧ್ದಿಯ ಪರ್ವವನ್ನು ಮುಂದುವರೆಸಿದ್ದು, ಅದರಂತೆಯೇ ಇಂದು ಬೆಳಗಾವಿ ನಗರದ ಮುಖ್ಯ ರಸ್ತೆ ಎನಿಸಿಕೊಂಡಿರುವ ಮಹಾಂತೇಶ ನಗರದ…

ಬೆಳಗಾವಿ : ಇಬ್ಬರನ್ನು ತಡರಾತ್ರಿ ಅಪರಿಚಿತರು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್…

ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆ. ಬಜೆಟ್ ನಲ್ಲಿ ಬಡವರು, ರೈತರು, ಕಾರ್ಮಿಕರ ಪರ ಯೋಜನೆಗಳಿಗೆ ಆದ್ಯತೆ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾವೇರಿ…

ಬೆಳಗಾವಿ: ಅಂಗಡಿಯಲ್ಲಿ ಶಾರ್ಟ್​ ಸರ್ಕ್ಯೂಟ್ ಆಗಿ ಹತ್ತಿಕೊಂಡ ಬೆಂಕಿ ಅಕ್ಕಪಕ್ಕದಲ್ಲಿದ್ದ ಅಂಗಡಿಗಳಿಗೂ ಆವರಿಸಿದ ಪರಿಣಾಮ 10ಕ್ಕೂ ಹೆಚ್ಚು ಅಂಗಡಿಗಳು ಹೊತ್ತಿ ಉರಿದ ಘಟನೆ ನಗರದ ಪೋರ್ಟ್​ ರಸ್ತೆಯಲ್ಲಿ…

ಮೈಸೂರು: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ತಿ.ನರಸೀಪುರ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಾಮಾಜಿಕ ಹೋರಾಟಗಾರ ಸೋಸಲೆ ಸಿದ್ದರಾಜು ಅವರು ಸಿದ್ಧರಾಗಿದ್ದು, ಶೀಘ್ರದಲ್ಲೇ ತಮ್ಮ ಸ್ಪರ್ಧೆಯ ಬಗ್ಗೆ…

ಬಾಗಲಕೋಟೆ: ಜವಾಬ್ದಾರಿ ಸ್ಥಾನದಲ್ಲಿರುವವರು ಯಾರದೋ ಮಾತು ಕೇಳಿ ಬಾಯಿ ಚಪಲಕ್ಕೆ ಮಾತನಾಡಬಾರದು ಎಂದು ಮೀಸಲಾತಿ ಕೈತಪ್ಪಲು ಸಚಿವ ಮುರುಗೇಶ್ ನಿರಾಣಿ ಕಾರಣ ಎಂಬ ಆರೋಪಗಳ ಕುರಿತು ಪ್ರತಿಕ್ರಿಯೆ…

ಸುರತ್ಕಲ್: ಇತ್ತೀಚೆಗಷ್ಟೇ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಇದೇ ಸುರತ್ಕಲ್ ನಲ್ಲಿ ವ್ಯಕ್ತಿಯೊಬ್ಬರನ್ನು ಇರಿದು ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಮಂಗಳೂರು ನಗರದ ಸುರತ್ಕಲ್…

ಹಾಸನ: ಅಂಗನವಾಡಿ ಆವರಣದಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ. ಯಶವಂತ್ ಹಾಗೂ ಗೌರಿ…

ಮೈಸೂರಿನಲ್ಲಿ ವಾಹನ ತಪಾಸಣೆ ವೇಳೆ ಪೊಲೀಸರು ಮತ್ತೆ ಎಡವಟ್ಟು ಮಾಡಿದ್ದು ವಾಹನ ತಪಾಸಣೆ ವೇಳೆ ವೃದ್ಧ ಬೈಕ್ ನಿಂದ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.…

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಸೇರಿ ಐವರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಎಸ್.ಪಿ ಆರ್.ಚೇತನ್ ಅವರನ್ನ ಗುಪ್ತಚರ ವಿಭಾಗದ…