Browsing: ಜಿಲ್ಲಾ ಸುದ್ದಿ

ಚಾಮರಾಜನಗರ: ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಹಾಸನೂರು ಬಳಿ ಕಾಡಾನೆಗೆ ತಿನ್ನಲು ಕಬ್ಬು ನೀಡಿದ ಮೈಸೂರು ಮೂಲದ ಲಾರಿ ಚಾಲಕನಿಗೆ ಅರಣ್ಯ ಇಲಾಖೆ 75 ಸಾವಿರ ರೂಪಾಯಿ…

ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಭಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ನಡೆದಿದೆ. ಮಾರುತಿ ಚಿದಾನಂದ ನಾವ್ಹಿ (22) ಸಾವಿಗೀಡಾದ ವಿದ್ಯಾರ್ಥಿ. ಜಮಖಂಡಿಯ ಖಾಸಗಿ…

ಬೆಂಗಳೂರು; ಜಯನಗರ ನ್ಯಾಷನಲ್ ಕಾಲೇಜಿನಲ್ಲಿ ನಡೆದ 12ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ವಿಭಾಗಗಳಲ್ಲಿ ಅಂಕ ಗಳಿಸಿದ ಒಟ್ಟು 7 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಲಾಯಿತು. ಘಟಿಕೋತ್ಸವದಲ್ಲಿ…

ಕಾರವಾರ: ಜಿಲ್ಲಾ ಪಂಚಾಯಿತಿ ನೌಕರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಕಾಳಿ ನದಿ ಸೇತುವೆ ಬಳಿ ನಡೆದಿದೆ. ಶ್ರೀಕಾಂತ ಮೇಲಿನಮನೆ (38) ಆತ್ಮಹತ್ಯೆ ಮಾಡಿಕೊಂಡ…

ಕಲಬುರಗಿ ನಗರ ಪೊಲೀಸ್ ಕಮಿಷನರ್ ಡಾ.ವೈ.ಎಸ್ ರವಿಕುಮಾರ್ ಅವರ ಪತ್ನಿ ರೂಪಾಲಿ ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಆರೋಪಿಸಿದ್ದಾರೆ.…

ಬನ್ನೇರುಘಟ್ಟ ಬಳಿಯ ತುರಹಳ್ಳಿ ಅರಣ್ಯದಿಂದ ನಾಲ್ಕು ಚಿರತೆಗಳು ರಾಜಧಾನಿ ಬೆಂಗಳೂರಿನ ಹಲವೆಡೆ ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ. ತುರಹಳ್ಳಿ ಅರಣ್ಯದಿಂದ ನಾಲ್ಕು ಚಿರತೆಗಳು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ…

ಬೆಳಗಾವಿ : ನಗರದ ಗೋಗಟೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಬಾವುಟವನ್ನು ಪ್ರದರ್ಶನ ಮಾಡಿದ್ದಕ್ಕೆ ಇತರೆ ಕೆಲ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದು ಹಾಗೂ ದೂರು…

ಹೆಚ್.ಡಿ. ಕೋಟೆ: ತಾಲ್ಲೂಕಿನ ಚಿಕ್ಕಕೆರೆಯೂರು ಗ್ರಾಮದಿಂದ  ಹೆಚ್.ಡಿ.ಕೋಟೆಗೆ ಮತ್ತು ಮೈಸೂರು ಕಡೆಗೆ ಹೋಗುವ ರಸ್ತೆಗಳು ತುಂಬಾ  ಹದಗೆಟ್ಟಿದ್ದು, ಸಾರ್ವಜನಿಕರು ಪ್ರಾಣವನ್ನು  ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ…

ಹೆಚ್.ಡಿ.ಕೋಟೆ:  ಆರೋಗ್ಯಾಧಿಕಾರಿ  ಡಾ. ಟಿ.ರವಿಕುಮಾರ್ ಮತ್ತು ತಂಡದವರು ಹೆಚ್.ಡಿ.ಕೋಟೆ ವ್ಯಾಪ್ತಿಗೆ ಬರುವ ಯರಹಳ್ಳಿ ಗ್ರಾಮದಲ್ಲಿ ಲಾರ್ವ ಸಮೀಕ್ಷೆಯನ್ನು ಅಡ್ದ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ  ಆರೋಗ್ಯಾಧಿಕಾರಿ ರವಿಕುಮಾರ್…

ತರಗತಿಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಪ್ರಾಧ್ಯಾಪಕರೊಬ್ಬರು ಟೆರರಿಸ್ಟ್ ಎಂದು ನಿಂದಿಸಿದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಎಂಐಟಿ ಕಾಲೇಜಿನಲ್ಲಿ ನಡೆದಿದ್ದು, ವೀಡಿಯೊ ವೈರಲ್ ಆಗುತ್ತಿದ್ದಂತೆ ಪ್ರಾಧ್ಯಾಪಕರನ್ನು ಅಮಾನತು ಮಾಡಲಾಗಿದೆ. ನವೆಂಬರ್…