Browsing: ಜಿಲ್ಲಾ ಸುದ್ದಿ

ಚಿತ್ರದುರ್ಗ ಸೆಪ್ಟೆಂಬರ್ 3: ಪ್ರೌಢಶಾಲೆಯ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶ್ರೀಗಳನ್ನು 2 ನೇ ಅಪರ ಜಿಲ್ಲಾ…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಸಾಗರಕ್ಕೆ ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 3,546 ಕ್ಯೂಸೆಕ್ ನೀರು ಹರಿದು ಬಂದಿದೆ. ನೀರಿನ ಮಟ್ಟ 130…

ದಾವಣಗೆರೆ: ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ.ಹರ್ಷಾ ಕೆ.ಬಿ. (37) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಡಾ.ಹರ್ಷಾ ಮೃತಪಟ್ಟಿದ್ದಾರೆ.…

ಚಿತ್ರದುರ್ಗ: ಭಾರೀ ಮಳೆಯಿಂದಾಗಿ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 22 ರ ಸಿ.ಎಮ್. ಬಡಾವಣೆಯಲ್ಲಿ ಜನರು ಸಂಕಷ್ಟಕ್ಕೀಡಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ವಾರದಿಂದಲೇ ಮಳೆ…

ಚಿತ್ರದುರ್ಗ: ಸ್ಕೂಟರ್ ಗೆ ವಾಹನವೊಂದು ಡಿಕ್ಕಿಯಾದ ಪರಿಣಾಮ ಸ್ಕೂಟರ್ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಪ್ರಧಾನ ರಸ್ತೆಯಾದ ಅರಣ್ಯ ಇಲಾಖೆಯ ಬಳಿ…

ಹಿರಿಯೂರು: ಕೆಂಪೇಗೌಡ ಜಯಂತಿ ಅಂಗವಾಗಿ ನಡೆಸಲಾದ ಮೆರವಣಿಗೆಯಲ್ಲಿ ನಿಯಮ ಉಲ್ಲಂಘಿಸಿ ಅಧಿಕ ಶಬ್ಧದ ಡಿ.ಜೆ. ಬಳಸಲಾಗಿರುವ ಬಗ್ಗೆ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್…

ಚಿತ್ರದುರ್ಗ : ಅಜ್ಜ, ಅಜ್ಜಿ ಕುಡಿಸಿದ ಭಂಡಾರದ ನೀರು ಕುಡಿದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಓಬಳೇಶ್…

ತುಮಕೂರು: ಇಲಾಖೆ ಪರ್ಮಿಷನ್ ತೆಗೆದುಕೊಂಡು ಮದರಸ ನಡೆಯುತ್ತಿದೆ. ಹೇಗೆ ಬೇರೆ ಬೇರೆ ಶಾಲೆಗಳ ಪರಿಸ್ಥಿತಿಗಳನ್ನ ಅವಲೋಕನ ಮಾಡ್ತೀವೋ ಹಾಗೇ ಮದರಸ ಕೂಡ ಮಾಡ್ತೀವಿ ಎಂದು ಶಿಕ್ಷಣ ಸಚಿವ…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ರಾಷ್ಟ್ರೀಯ ಅಕಾಡೆಮಿ ಶಾಲೆಯಲ್ಲಿ ಕಸಬಾ ಹೋಬಳಿಯ ಕ್ರೀಡಾಕೂಟ ಆಯೋಜಿಸಲಾಯಿತು. ಶೆಟಲ್, ಖೋ ಖೋ , ಹೈಜಂಪ್, ಲಾಂಗ್ ಜಂಪ್…

ಹಿರಿಯೂರು: ಸರ್ಕಾರ ಬುಡಕಟ್ಟು ಹಿನ್ನೆಲೆ ಹೊಂದಿರುವ ಕಾಡುಗೊಲ್ಲ ಜನಾಂಗವನ್ನು ಅವಮಾನಿಸುತ್ತಿರುವುದು ನಿಜಕ್ಕೂ ಸಹ ನೋವಿನ ಸಂಗತಿ ಎಂದು ಕಾಡುಗೊಲ್ಲ ಮುಖಂಡರಾದ ಗೋಪಿ ಯಾದವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…