Browsing: ಜಿಲ್ಲಾ ಸುದ್ದಿ

ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ.ರೂಪಾ ಮೌದ್ಗಿಲ್‌ ಅವರ ವಿರುದ್ಧ ಬುಧವಾರ ಮತ್ತೊಂದು ದೂರನ್ನು ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರು, ಸರ್ಕಾರದ ಮುಖ್ಯ…

ಸರಗೂರು: ಅಮಾಯಕ ಹಾಡಿ ಜನರ ಮೇಲೆ ಅರಣ್ಯ ಇಲಾಖೆ ಹಾಕಿರುವ ಸುಳ್ಳು ಮೊಕದ್ದಮೆಯನ್ನು ಖಂಡಿಸಿ, ತಾಲೂಕಿನ ಶಾಸಕ ಅನಿಲ್ ಚಿಕ್ಕಮಾದು ಹಾಡಿ ಜನರೊಂದಿಗೆ ಅರಣ್ಯ ಇಲಾಖೆ ಕಚೇರಿಯಲ್ಲಿ…

ಸರಗೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧ ಮರದ ಚೇಗಿನ ತುಂಡುಗಳನ್ನು ಅರಣ್ಯಧಿಕಾರಿಗಳು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಇಲ್ಲಿನ  ಕಲ್ಲಹಳ್ಳ ಗ್ರಾಮದ ಬಳಿ ನಡೆಸಿದೆ.…

ಮಡಿಕೇರಿ: ಇಲ್ಲಿನ ಮುಕ್ಕೋಡ್ಲು ಗ್ರಾಮದ ಕೋಟೆ ಅಬ್ಬಿಯಲ್ಲಿ ಈಜಲು ಹೋದ ಮೂವರು ಪ್ರವಾಸಿಗರು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ರವಿವಾರ ನಡೆದಿದೆ. ತೆಲಂಗಾಣದಿಂದ ಕೊಡಗಿಗೆ ಪ್ರವಾಸಕ್ಕೆ…

ಕೊಪ್ಪಳ: ಯಾವುದೇ ಕಾರಣಕ್ಕೆ ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವಂತಿಲ್ಲ, ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಕೊಪ್ಪಳದಲ್ಲಿ ಈ ಸಂಬಂಧ ಮಾತನಾಡಿದ…

ಸರಗೂರು: ಕಾಡಾನೆಗಳು ದಾಳಿ ನಡೆಸಿ ಹತ್ತಿ ಬೆಳೆ ನಾಶ ಮಾಡಿರುವ ಘಟನೆ ತಾಲ್ಲೂಕಿನ ಹಳೆಯೂರು ಗ್ರಾಮದ ಜಮೀನುವೊಂದರಲ್ಲಿ ನಡೆದಿದೆ. ಗ್ರಾಮದ ಗಣೇಶ್ ಎಂಬ ರೈತರು ತಮ್ಮ ಸುಮಾರು…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹುಳಿಯಾರ್ ರಸ್ತೆಯ ಕಳಪೆ ಕಾಮಗಾರಿಯಿಂದಾಗಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಕಳೆದ ವಾರ ಬಿಡುವಿಲ್ಲದೆ ಸುರಿದ ಮಳೆಯಿಂದಾಗಿ ಹಿರಿಯೂರು ನಗರಸಭೆ ನಿರ್ಮಾಣದ  ರಸ್ತೆಯ…

ಚಿಕ್ಕೋಡಿ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು,ಕಾರಿನಲ್ಲಿ ಸಂಚರಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ನಡೆದಿದೆ. ಶುಕ್ರವಾರ…

ಹಿರಿಯೂರು: ಮಹಾಶಿವಶರಣ ಹರಳಯ್ಯ ಗುರುಪೀಠದ ವತಿಯಿಂದ ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಮೇ  31 ಮಂಗಳವಾರ ಬೆಳಿಗ್ಗೆ 10:30 ಕ್ಕೆ ಮಹಾ ಶಿವಶರಣ ಹರಳಯ್ಯಜಯಂತಿ , ಬಸವೇಶ್ವರ ಜಯಂತಿ…

ಬಾಗಲಕೋಟೆ: ಕ್ಷೌರಿಕನೋರ್ವ ಗ್ರಾಹಕನನ್ನು ಕತ್ತರಿಯಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಘಟನೆ ಆಸಂಗಿಯಲ್ಲಿ ನಡೆದಿದ್ದು, 22 ವರ್ಷ ವಯಸ್ಸಿನ ಸಾಗರ್ ಅವಟಿ ಎಂಬಾತ ಮೃತಪಟ್ಟ ಗ್ರಾಹಕ…