Browsing: ಜಿಲ್ಲಾ ಸುದ್ದಿ

ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಬಿಇಒ ಕಚೇರಿಯ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸುರಕ್ಷತಾ ಕ್ರಮವನ್ನು ಕೈಗೊಳ್ಳದೇ ನಿರ್ಲಕ್ಷ್ಯವಹಿಸಿ, ಸಾರ್ವಜನಿಕರ…

ಹಿರಿಯೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವ…

ಗದಗ: ಶ್ಯಾವಿಗೆ ಪಾಯಸದಲ್ಲಿ ಹುಳುಗಳು ಪತ್ತೆಯಾಗಿದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿರುವ ಪ್ರಸಂಗ ಗದಗನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಬಾಲಕರ ವಸತಿ ನಿಲಯದಲ್ಲಿ ನಡೆದಿದೆ. ಶುಕ್ರವಾರ…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೈಸೂರು ಬಾಂಬೆ ಮಾರ್ಗವಾಗಿ ಸಂಚರಿಸುವ ಹುಳಿಯಾರ್ ರಸ್ತೆಯ ಬಾಂಬೆ, ಹೊಸಪೇಟೆ, ಬಳ್ಳಾರಿಗೆ ತೆರಳುವ ರಸ್ತೆಯಲ್ಲಿ ಅಪಾಯಕಾರಿಯಾಗಿ ಬಿರುಕು ಬಿಟ್ಟು ನಿಂತಿದ್ದ ಸೇತುವೆಯ…

ಚಿತ್ರದುರ್ಗ : ಗಣರಾಜ್ಯೋತ್ಸವದ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್  ಅವರಿಗೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಹಿರಿಯೂರು ತಾಲೂಕಿನ ಅಂಬೇಡ್ಕರ್ ವಿದ್ಯಾರ್ಥಿ…

ಹೆಚ್.ಡಿ.ಕೋಟೆ: ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಹಾಗೂ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಸಸಿ ನೆಡುವ ಮತ್ತು ಬಹುಮಾನ ವಿತರಣೆ ಹಾಗೂ…

ಹೆಚ್.ಡಿ.ಕೋಟೆ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವ ಚಿತ್ರವನ್ನು ತೆರವು ಮಾಡುವ ಮೂಲಕ ಉದ್ಧಟತನದ ವರ್ತನೆ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ…

ಸರಗೂರು: ಬಿಜೆಪಿ ಸರ್ಕಾರ ಅನುದಾನ ನೀಡುವ ವಿಚಾರದಲ್ಲಿ ಸಾಕಷ್ಟು ತಾರತಮ್ಯ ಮಾಡಿದ್ದು, ನಮ್ಮ ಹಿಂದುಳಿದ ತಾಲ್ಲೂಕಿಗೆ ಅನುದಾನವನ್ನು ನೀಡದೆ,  ನಂಜುಂಡಪ್ಪರವರ ವರದಿಯನ್ನು ಗಾಳಿಗೆ ತೂರಿದೆ ಎಂದು ಶಾಸಕ…

ಹಿರಿಯೂರು: ಅಂಬೇಡ್ಕರ್ ಫೋಟೋ ತೆರವುಗೊಳಿಸಿ ಅವಮಾನಿಸಿದ ರಾಯಚೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಮಲ್ಲಿಕಾರ್ಜುನ ಗೌಡ ಮೇಲೆ ರಾಷ್ಟ್ರ ದ್ರೋಹ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ, ಭಾರತೀಯ ದಲಿತ ಸಂಘರ್ಷ ಸಮಿತಿ…

ಸರಗೂರು: ತಾಲೂಕಿನ ಹಂಚಿಪುರ ಗ್ರಾಮ ಪಂಚಾಯಿತಿಯಲ್ಲಿ ದಸ್ ಕಾ ದಮ್ ಸ್ವಚ್ಛತಾ ಹರ್ ದಮ್ ಅಭಿಯಾನದ ಕಾರ್ಯಕ್ರಮ ನಡೆಯಿತು. 73ನೇ ಗಣರಾಜ್ಯೋತ್ಸವಅಂಗವಾಗಿ ಓಡಿಎಫ್ ಪ್ಲಸ್ ಕುರಿತು ಹಂಚಿಪುರ…