Browsing: ಜಿಲ್ಲಾ ಸುದ್ದಿ

ಸರಗೂರು:  ಡಾ.ಬಿ.ಆರ್‌.ಅಂಬೇಡ್ಕರ್‌ ದೇಶದ ಬೌದ್ಧಿಕ ಜ್ಞಾನದ ಸಂಕೇತವಾಗಿದ್ದಾರೆ ಎಂದು ಹಾದನೂರು ಗ್ರಾಮದ  ಯಜಮಾನ ರಾಜೇಶ್ ಅಭಿಪ್ರಾಯಪಟ್ಟರು. ತಾಲೂಕಿನ ಹಾದನೂರು ಗ್ರಾಮದಲ್ಲಿ ಸೋಮವಾರ ದಂದು ನೂತನ ಜ್ಞಾನ ಸೂರ್ಯ…

ಸರಗೂರು.:  ನಮ್ಮ ಸಂವಿಧಾನದ ಬಗ್ಗೆ ನಮಗೆ ಎಷ್ಟು ಅರಿವು ಇದೆ ಎಂಬುದರ ಮೌಲ್ಯ ಮಾಪನವಾಗಿತ್ತು. ಆದರೆ ಪ್ರಶ್ನೆಗಳಿಗೆ ಉತ್ತರಿಸುವಾಗ ವ್ಯಕ್ತವಾದ ಅವರ ಅಜ್ಞಾನ ಮಾತ್ರ ಬೆಚ್ಚಿ ಬೀಳಿಸುವಂತಿತ್ತು.…

ಉ.ಕ/ಸಿದ್ದಾಪುರ : ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಣಧೀರರ ವೇದಿಕೆಯ ಸಿದ್ದಾಪುರ ತಾಲೂಕು ನೂತನ ಘಟಕದ ಉದ್ಘಾಟನೆ ಮತ್ತು ಕಾರ್ಯಕರ್ತರ ಪದಗ್ರಹಣ ಕಾರ್ಯಕ್ರಮ ಹಾಗೂ…

ಸರಗೂರು: ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾದನೂರು ಗ್ರಾಮದಲ್ಲಿ ಗ್ರಾಮದ ಯಜಮಾನರು ಮತ್ತು ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಸಂಘ ಎಲ್ಲಾ ಸಂಘಗಳ ಜೊತೆಗೂಡಿ ಏ.27 ಮತ್ತು…

ಬೀದರ್: ಸಿಡಿಲು ಬಡಿದು ಎರಡು ಎಮ್ಮೆಗಳು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ಸುಲ್ತಾನಬಾದ್ ವಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಎಮ್ಮೆಗಳು ಸುಲ್ತಾನಬಾದ ವಾಡಿ ಗ್ರಾಮದ ರಾಜಕುಮಾರ್ ಜಮಾದಾರ್…

ಕಲಬುರಗಿ: ನಾಯಿ ಜೀವ ಉಳಿಸುವ ಪ್ರಯತ್ನದಲ್ಲಿ ನಡೆದ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರು ಗ್ರಾಮದ ಬಳಿ ನಡೆದಿದೆ.…

ಬೆಳಗಾವಿ: ಬೆಳಗಾವಿ ಮತ್ತು ಮಹಾರಾಷ್ಟ್ರದ ನೆರೆಯ ಕಾಗಲ್ ತಾಲ್ಲೂಕಿನಿಂದ ಕುರುಬ ಕುಟುಂಬಗಳ ಇಬ್ಬರು ಯುವಕರು ಕುರಿ ಕಾಯುತ್ತಲೇ ಯುಪಿಎಸ್‌ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ರ್ಯಾಂಕ್ ಗಳೊಂದಿಗೆ ಉತ್ತೀರ್ಣರಾಗಿದ್ದಾರೆ.…

ಚಿಕ್ಕಮಗಳೂರು: ಚೀಟಿ ಹಣದ ವಿಚಾರವಾಗಿ ನಡೆದ ಗಲಾಟೆ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಸಂಜುನಾಯ್ಕ (26) ಮೃತ ದುರ್ದೈವಿಯಾಗಿದ್ದು, ರುದ್ರೇಶ್…

ಬೀದರ್: ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ಆರೋಪದ ಮೇಲೆ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿ ಪಿಡಿಒ ಸುಗಂಧ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…