Browsing: ಜಿಲ್ಲಾ ಸುದ್ದಿ

ಬೀದರ್: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಸಂಸದ ಸಾಗರ ಖಂಡ್ರೆ ನೇತೃತ್ವದಲ್ಲಿ ಬೀದರ್ ನಲ್ಲಿ ಪ್ರತಿಭಟನೆ ನಡೆಯಿತು. ರಾಜಕೀಯ…

ಬೀದರ್: ಕ್ರೀಡೆಯಲ್ಲಿ ತೊಡಗಿಸಿಕೊಂಡವರಿಗೆ ಯಾವುದೇ ರೋಗಗಳು ಬಾಧಿಸುವುದಿಲ್ಲ. ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಲು ಕ್ರೀಡೆಗಳು ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಓದಿನೊಂದಿಗೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿಶೇಷವಾಗಿ ದೇಶೀಯ ಆಟಗಳನ್ನು ಆಡಬೇಕೆಂದು…

ಉಜನಿ ಗ್ರಾಮದಲ್ಲಿರುವ  ಪ್ರೇಮಾಂಜಲಿ ಪ್ರೌಢಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು ಸ್ವಾತಂತ್ರ್ಯ ದಿನಾಚರಣೆ ಪ್ರತಿಯೊಬ್ಬ ಭಾರತೀಯರಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ಮಹನೀಯರ…

ಕಲಬುರಗಿ: ಆಟೋ ಚಾಲಕರ ಸಂಘದ ಮುಖಂಡರು ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ವೇಳೆ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರಗಳ ಜತೆಗೆ ಟಿಪ್ಪು ಸುಲ್ತಾನ್ ಫೋಟೊ ಇರಿಸಿ…

ಸರಗೂರು:  ಅಧಿಕಾರಿಗಳು ಸಭೆಗೆ ಬರುವಾಗ ಇಲಾಖೆಯ ಸಂಪೂರ್ಣ ಮಾಹಿತಿಯೊಂದಿಗೆ ಬಂದಲ್ಲಿ ಸಮಸ್ಯೆ ಬಗೆಹರಿಸಲು ಸಾಧ್ಯ. ಆದರೆ ಅಪೂರ್ಣ ಮಾಹಿತಿಯೊಂದಿಗೆ ಬಂದರೆ ಸಭೆ ಮಾಡುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು…

ಶ್ರವಣಬೆಳಗೊಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮಗಳ ಅಭಿವೃದ್ಧಿ, ಆರ್ಥಿಕ ಸ್ವಾವಲಂಬನೆ, ಸಾಮಾಜಿಕ ಅಭಿವೃದ್ಧಿಗೆ ಪ್ರೋತ್ಸಾಹ ಹಾಗೂ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ…

ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಕೊರೆಕಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಷ್ಮಿನಗರ ಗ್ರಾಮದಲ್ಲಿ  ಮುಂಜಾನೆ ಕುಡಿಯುವ ನೀರಿನಲ್ಲಿ ಕಪ್ಪೆ ಮರಿಗಳು ಪ್ರತ್ಯಕ್ಷವಾಗಿದ್ದು, ನೀರಿನಲ್ಲಿ ಕಪ್ಪೆ ಮರಿಗಳನ್ನು ಕಂಡು…

ಬೀದರ್:  ಜಿಲ್ಲಾ ಪೊಲೀಸರು 10 ದ್ವಿಚಕ್ರ ವಾಹನ ಕಳ್ಳತನ ಮತ್ತು ಒಂದು ಕುರಿ ಕಳವು ಪ್ರಕರಣವನ್ನು ಭೇದಿಸಿದ್ದು, 16 ಲಕ್ಷಕ್ಕೂ ಅಧಿಕ ಮೌಲ್ಯದ ದ್ವಿಚಕ್ರ ವಾಹನ, ಕುರಿ…

ತುಮಕೂರು : ಮದುವೆ ಹೆಸರಲ್ಲಿ ಅವಿವಾಹಿತರನ್ನೇ ಟಾರ್ಗೆಟ್‌ ಮಾಡ್ತಿದ್ದ  ತಂಡವನ್ನು ತುಮಕೂರು ಜಿಲ್ಲೆ ಗುಬ್ಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮೂಲಕ ಬಂಧಿಸಿದ್ದಾರೆ. ಸಂಪ್ರದಾಯದಂತೆ ಮದುವೆ ಮಾಡಿಕೊಂಡು ಹಣ–ಚಿನ್ನದೊಂದಿಗೆ…

ತುಮಕೂರು: ಬಾಂಗ್ಲಾದೇಶದಲ್ಲಿ ಪ್ರಸ್ತುತ ಆರಾಜಕತೆ ಸೃಷ್ಟಿಯಾಗಿದ್ದು, ಅಲ್ಲಿರುವ ಹಿಂದುಗಳ ಮೇಲೆ ಭಾರೀ ದೌರ್ಜನ್ಯ ನಡೆಯುತ್ತಿದೆ ಇದನ್ನು ತಪ್ಪಿಸಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಪ್ರತಿಭಟನೆ…