Browsing: ಜಿಲ್ಲಾ ಸುದ್ದಿ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ ಒಂದು ಮತ ಹೆಚ್ಚಿಗೆ ಲೀಡ್ ಪಡೆದರೆ ನಾನು ರಾಜೀನಾಮೆ ನೀಡುತ್ತೇನೆಂದು ಪ್ರದೀಪ್ ಈಶ್ವರ್ ಹೇಳಿಕೆ ಕೊಟ್ಟಿದ್ದರು.ಪ್ರದೀಪ್‌ ಈಶ್ವರ್‌ ರಾಜೀನಾಮೆ…

ಬಳ್ಳಾರಿಯ ಸಿರುಗುಪ್ಪ ತಾಲೂಕಿನ ನಡವಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಮೊಸಳೆ ದಾಳಿ ನಡೆಸಿದ್ದು, ನದಿ ದಡದಲ್ಲಿ ಮೇಯುತ್ತಿದ್ದ ಆಕಳನ್ನ ಮೊಸಳೆಗಳು ಎಳೆದೊಯ್ದಿವೆ. ಮೊಸಳೆ ದಾಳಿಗೆ ಬಲಿಯಾದ ಆಕಳು,…

ಬೆಂಗಳೂರು: ಬೆಂಗಳೂರಲ್ಲಿ ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ…

ಬೀದರ್: ಜನರು ಜೀವಂತ ಮೀನು ಗಳನ್ನ ನುಂಗುವುದಕ್ಕಾಗಿಯೇ ನೂರಾರು ಸಂಖ್ಯೆಯಲ್ಲಿ ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಜನ ಜಂಗುಳಿ ಸೇರಿದ ದೃಶ್ಯ ನಗರದ ಓಲ್ಡ್ ಸಿಡಿ ಹಾಗೂ ಬೀದರ್…

ತುಮಕೂರು: ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಅನೇಕ ಕೆರೆಕಟ್ಟೆಗಳು ಕೋಡಿಬಿದ್ದು ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ.…

ವಿಜಯನಗರ: ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿಯಲ್ಲಿ ನಡೆದಿದೆ. ತುಳಸಿ(8) ಮೃತ ಬಾಲಕಿಯಾಗಿದ್ದಾಳೆ. ಮೃತ ಬಾಲಕಿ ಎರಡನೇ ತರಗತಿ…

ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ 1/7/2024 ರಿಂದ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಆಫ್ ಕೋ–ಆಪರೇಟಿವ್ ಮ್ಯಾನೇಜ್ ಮೆಂಟ್…

ಮಡಿಕೇರಿ: ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸುವಂತೆ ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ…

ಧಾರವಾಡ: ಮೇ 7 ರಂದು ಜರುಗಿದ ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಮತ ಏಣಿಕಾ ಕಾರ್ಯಕ್ಕೆ ಧಾರವಾಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿಗಳಿಗೆ ಅಗತ್ಯ ತರಬೇತಿ…

ಸರಗೂರು: ಬಿರು ಬಿಸಿಲಿನ ಬೇಸಿಗೆ ರಜೆ ಮಜಾ ಅನುಭವಿಸಿದ್ದ ಮಕ್ಕಳು ಮತ್ತೆ ಶಾಲೆಯತ್ತ ಮರಳುತ್ತಿದ್ದು, ಮೇ 31 ಶುಕ್ರವಾರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು ಜೆಎಸ್ಎಸ್…