Browsing: ತುಮಕೂರು

ತುಮಕೂರು:  ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ…

ತುಮಕೂರು: ಜಿಲ್ಲಾಡಳಿತ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಎನ್‌ ಸಿಸಿ ತಂಡವು ಪ್ರಥಮ ಬಹುಮಾನ ಪಡೆದುಕೊಂಡಿದೆ. ಕ್ಯಾಪ್ಟನ್ ತಿರುಮಲೇಶ್ ಯಾದವ್ ತಂಡವನ್ನು ಮುನ್ನಡೆಸಿದ್ದರು.…

ತುಮಕೂರು:  ಬರುವ ಮಾರ್ಚ್ ಮಾಹೆಗೆ ಆರ್ಥಿಕ ವರ್ಷ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾಗಿರುವ ಅನುದಾನ ರದ್ದಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ…

ತುಮಕೂರು:  ದ್ವಿಚಕ್ರ ವಾಹನದಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದನ್ನು ಕಂಡು ದಂಡ ವಿಧಿಸಲು ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ನಾಲ್ವರು ಯುವಕರನ್ನು ಬಂಧಿಸಿ  ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.…

ತುಮಕೂರು:  ಆಯಿಲ್‌ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರಿನ  ಹೊರವಲಯದ ಅಂತಸರನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಅಂತಸರಹಳ್ಳಿಯ…

ತುಮಕೂರು:  ಮೈಕ್ರೋ ಫೈನಾನ್ಸ್ ನಲ್ಲಿ ಹಣಕೊಡಿಸೋದಾಗಿ ನಂಬಿಸಿ  50 ಲಕ್ಷಕ್ಕೂ ಅಧಿಕ ಹಣ ಡ್ರಾ ಮಾಡಿ ದಂಪತಿ ಪರಾರಿಯಾಗಿರುವ ಘಟನೆ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆ…

ತುಮಕೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ತೋಟಗಾರಿಕಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆ ತುಮಕೂರು ನಗರದಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ  ಸರ್ವ ಧರ್ಮ ಗುರುಪರಂಪರೆಯನ್ನು ನೆನಪಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ…

ತುಮಕೂರು:  ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಜನವರಿ 30 ರಿಂದ ಫೆಬ್ರವರಿ 13ರವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಮತ್ತು ಪಾಕ್ಷಿಕ ಆಚರಣೆ ನಡೆಯಲಿದೆ. ಈ…

ತುಮಕೂರು: ಜಿಲ್ಲೆ ಪಾವಗಡ ತಾಲ್ಲೂಕಿನ ತಿರುಮಣಿ ಸಮೀಪ ಸೋಲಾರ್ ಪಾರ್ಕ್ ನಿರ್ಮಾಣದ ವೇಳೆ ಬಂಡೆ ಬ್ಲಾಸ್ಟ್ ದುರಂತ ಸೋಮವಾರ ಸಂಜೆ 4 ಗಂಟೆಯಲ್ಲಿ ಸಂಭವಿಸಿದೆ. ಈ ಘಟನೆದಲ್ಲಿ…

ತುಮಕೂರು:   ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರರೂ ನೈತಿಕ ಮತದಾನದ ದೃಢಸಂಕಲ್ಪ ಹೊಂದಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ…