Browsing: ತುಮಕೂರು

ತುಮಕೂರು: 116 ದೇಶಗಳಲ್ಲಿ ತಿರಸ್ಕಾರ ಮಾಡಿರುವ ಕುಲಾಂತರಿ ಬೀಜ ತಳಿಯನ್ನು ನಮ್ಮದೇಶದಲ್ಲಿ ತರಲು ಹೊರಟಿರುವುದು ವಿಪರ್ಯಾಸ. ಇದರಿಂದ ಪರಿಸರ, ಜೀವವೈಧ್ಯತೆ ಅಷ್ಟೇ ಅಲ್ಲದೆ, ಮಾನವನ ವಿಕಾಸದಲ್ಲೂಅನಾಹುತವೇ ಸಂಭವಿಸಲಿದೆ.…

ತುಮಕೂರು: ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನ’ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಇಂಜಿನಿಯರಿಂಗ್ ವಿಭಾಗದ…

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಉಚಿತ ತರಬೇತಿ ನೀಡಲು ಉದ್ದೇಶಿಸಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ…

ತುಮಕೂರು: ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ 4ನೇ ವರ್ಷದ ಬಿ.ಎಸ್ಸಿ ಮತ್ತು ಬಿ.ಸಿ.ಎ ಪದವಿ ಕೋರ್ಸ್ ಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ವೆಬ್ ಸೈಟ್…

ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪ ವಿಭಾಗದ ಹೊನ್ನುಡಿಕೆ ಉಪಸ್ಥಾವರದ ಪರಿವರ್ತಕದ ಸಾಮರ್ಥ್ಯ ಹೆಚ್ಚಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 1 ರಿಂದ 5ರವರೆಗೆ ತಾವರೇಕೆರೆ, ಮುಳುಕುಂಟೆ,…

ತುಮಕೂರು: ಗಾಂಧಿ ಜಯಂತಿ ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ಟೋಬರ್ 1ರ ಸಂಜೆ 5 ಗಂಟೆಯಿಂದ ಅಕ್ಟೋಬರ್ 2ರ ಮಧ್ಯರಾತ್ರಿ 12 ಗಂಟೆಯವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ.…

ತುಮಕೂರು: ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉಪ ಲೋಕಾಯುಕ್ತರು…

ತುಮಕೂರು:  ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳ ನೋಂದಣಿಗಾಗಿ ರೂಪಿಸಿದ್ದ ಇ–ಆಸ್ತಿ ತಂತ್ರಾಂಶವನ್ನು ಕಾವೇರಿ ತಂತ್ರಾಂಶಕ್ಕೆ ಸಂಯೋಜನೆ ಮಾಡಲಾಗಿದ್ದು, ಅಕ್ಟೋಬರ್ 7 ರಿಂದ…

ತುಮಕೂರು: ತುಮಕೂರು ದಸರಾ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪೂಜಿಸುವ ಚಾಮುಂಡೇಶ್ವರಿ ದೇವಿಯನ್ನು ಶರನ್ನವರಾತ್ರಿಯ ಮೊದಲ ದಿನ ಅಕ್ಟೋಬರ್ 3ರ ಬೆಳಿಗ್ಗೆ 5.30 ಗಂಟೆಗೆ…

ತುಮಕೂರು: ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಬೃಹತ್ ಹೆಬ್ಬಾವು ಜನರನ್ನು ಭಯಭೀತಗೊಳಿಸಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ಹೆಬ್ಬಾವನ್ನು ಕಂಡು ಗಾಬರಿಗೊಂಡ ಸಾರ್ವಜನಿಕರು ಸ್ಥಳೀಯರಿಂದ ಅರಣ್ಯ…