Browsing: ತುಮಕೂರು

ಸರಗೂರು: ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ ಆದಿಜಾಂಬವ ಸಮುದಾಯದ ಮುಖಂಡರು ಪಟ್ಟಣದಲ್ಲಿ ಶುಕ್ರವಾರ ದಂದು ಸಂಭ್ರಮಾಚರಣೆ ಮಾಡಿದರು. ತಾಲ್ಲೂಕಿನ ಪಟ್ಟಣ ಸಂತೆ…

ಕೊರಟಗೆರೆ: ಗೃಹಸಚಿವ ಡಾ.ಜಿ.ಪರಮೇಶ್ವರ ಅವರ ೭೩ನೇ ಹುಟ್ಟುಹಬ್ಬದ ಪ್ರಯುಕ್ತ ಪಟ್ಟಣದಲ್ಲಿ ವಿಶೇಷ ಸಾಮಾಜಿಕ ಮತ್ತು ಜನಸೇವೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಪಟ್ಟಣ ಪಂಚಾಯತಿ ಸದಸ್ಯ ಕೆ.ಆರ್.ಓಬಳರಾಜು ತಿಳಿಸಿದರು.…

ತನಿಖಾ ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಪ್ರೀತಿಸಿ ಮದುವೆ ಆಗಿದ್ದ ಗಂಡನನ್ನು ಬಿಟ್ಟು ಮಾಜಿ ಪ್ರಿಯಕರನ ಹಿಂದೆ ಬಿದ್ದವಳು ತನ್ನ ಪತಿಯನ್ನೇ ಹತ್ಯೆ ಮಾಡಿಸಿರುವ ಘಟನೆ ಕೊರಟಗೆರೆಯ…

ತುಮಕೂರು: ಮುಂಬೈಗೆ ತೆರಳುವ ಮಾರ್ಗ ಮಧ್ಯೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಚಿತ್ರನಟ ಧ್ರುವ ಸರ್ಜಾ ಭೇಟಿ ನೀಡಿ ಶ್ರೀ ಸಿದ್ದಲಿಂಗಸ್ವಾಮೀಜಿ ಅವರ ಆಶೀರ್ವಾದ ಪಡೆದರು. ತುಮಕೂರಿನ ಕ್ಯಾತಸಂದ್ರದಲ್ಲಿರುವ…

ತುಮಕೂರು:  ಬೆಂಗಳೂರಿನಲ್ಲಿ ಅಪಾಯಕಾರಿಯಾದ ಡ್ರಗ್ಸ ಪತ್ತೆಯಾಗಿದ್ದು, ಅದು ಎಲ್ಲೆಡೆ ವ್ಯಾಪಿಸುವ ಆತಂಕವಿದೆ ಎಂದು ಚಿತ್ರನಟ ದುನಿಯಾ ವಿಜಯ್  ತಿಳಿಸಿದ್ದಾರೆ. ಭೀಮ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿದ್ಧಗಂಗಾ…

ತುಮಕೂರು: ತರಗತಿಗಳಲ್ಲಿ ತಂತ್ರಜ್ಞಾನದ ಮೇಲಿನ ಅವಲಂಬನೆ ಪುಸ್ತಕಕ್ಕಿಂತಲೂ ಹೆಚ್ಚಾಗಿರುವುದುವಿಪರ್ಯಾಸ. ವಿದ್ಯಾರ್ಥಿಗಳಲ್ಲಿಚರ್ಚಾ ವಲಯವನ್ನುವೃದ್ಧಿಸಿ, ಶಿಕ್ಷಣ ಸಮಾನತೆಯನ್ನು ಕಲಿಸಬೇಕಾದ ತರಗತಿಗಳು ಮನುಷ್ಯತ್ವವಿಲ್ಲದ ಮಾನವರನ್ನು ಸೃಷ್ಟಿಸುತ್ತಿರುವುದು ಈ ಯುಗದದುರಂತ ಎಂದುಹಿರಿಯ ಸಾಹಿತಿ…

ತುಮಕೂರು:  ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರು…

ಸರಗೂರು: ತಾಲ್ಲೂಕಿನ ಕಬಿನಿ ಜಲಾಶಯದಿಂದ ನೀರು ನದಿಗೆ ಹೆಚ್ಚಳ ಮಾಡುವುದರಿಂದ ಹೊಳೆಯ ದಡದಲ್ಲಿ ಇರುವ ಗ್ರಾಮಗಳಲ್ಲಿ ಜಮೀನಿಗೆ ನೀರು ನುಗ್ಗಿದ್ದು, ರೈತರ ಬೆಳೆಗಳು ಮುಳುಗಿ ಹೋಗಿ ಅನ್ನದಾತರು…

ತುಮಕೂರು: ತುಮಕೂರಿನ ವಿವಾದಿತ ಸಿದ್ದಿವಿನಾಯಕ ಮಾರುಕಟ್ಟೆ ಪ್ರದೇಶಕ್ಕೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಿ ವಿನಾಯಕ ದೇವಸ್ಥಾನದ ಇರುವ ಆವರಣದಲ್ಲಿ…

ತುಮಕೂರು: ಪುಟ್ಟ ಮಕ್ಕಳಿಗೂ ಶಾಲೆ , ಶಾಲೆಯ ವ್ಯವಸ್ಥೆಯ ಬಗ್ಗೆ ಇರುವ ಕಾಳಜಿಗೆ ಇಡೀ ಊರೇ ಬಾಯಿ ಮೇಲೆ ಬೆರಳಿಟ್ಟುಕೊಂಡಿರುವ  ಪ್ರಸಂಗವೊಂದು ತುಮಕೂರು ಜಿಲ್ಲೆಯ ಬೆಳೆದರೆ ಗ್ರಾಮ…