Browsing: ತುಮಕೂರು

ತುಮಕೂರು: ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಹೇಮಾವತಿ ನದಿ ನೀರು ಹರಿಸೋಕೆ ಸಂಬಂಧಪಟ್ಟಂತೆ ಕೆಡಿಪಿ ಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರ ನಡುವೆ ಭಾರೀ ಮಾತಿನ ಚಕಮಕಿ…

ತುಮಕೂರು: ಕೋಟ್ಯಾಂತರ ರೂ ಮೌಲ್ಯದ ಜಾಗ್ವಾರ್ ಕಾರಿಗೆ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಮದುವೆಗೆಂದು ಬಂದಿದ್ದ ವರನ ಕಾರಿಗೆ…

ತುಮಕೂರು: ಜಾನುವಾರುಗಳಿಗೆ ಮೇವುಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಈ ವಾರ ಜಿಲ್ಲೆಯ ರೈತರಿಗೆ ಮೇವು ಬೀಜಗಳನ್ನು  ವಿತರಿಸಲು ಸೂಚಿಸಲಾಗಿದ್ದು ,ಜಿಲ್ಲೆಯಿಂದ ಬೇರೆ ಸ್ಥಳಗಳಿಗೆ ಮೇವು ಮಾರಾಟ ಮಾಡುವದನ್ನು…

ತುಮಕೂರಿನ ಇಪಿಎಫ್‌ ಒ, ಪ್ರಾದೇಶಿಕ ಕಚೇರಿ  ನೂತನ ಕಚೇರಿ ಕಟ್ಟಡವನ್ನು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ರಾಮೇಶ್ವರ ತೇಲಿ ಅವರು ನವೆಂಬರ್ 1ರಂದು  ನಡೆದ…

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಬಿದನಗೆರೆ ಶನೇಶ್ವರ ಸ್ವಾಮಿ ಅರ್ಚಕ ಧನಂಜಯ ಗುರೂಜಿ ಬಿದನಗೆರೆ ಕೊರಳಿನಲ್ಲಿ ಹುಲಿಯ ಉಗುರು ಧರಿಸಿರುವ ಬಗ್ಗೆ ಪರಿಶೀಲನೆ ನಡೆಸಿ ವನ್ಯಜೀವಿ ಕಾಯ್ದೆ…

ತುಮಕೂರು: ಎಲ್ಲಿ ನೋಡಿದರಲ್ಲಿ ಬೂದು ಕುಂಬಳಕಾಯಿ ರಾಶಿಗಳು. ಫುಟ್ಪಾತ್ ಗಳಲ್ಲಿ,  ರಸ್ತೆಗಳಲ್ಲಿ ಗ್ರಂಥಾಲಯದ ಮುಂಭಾಗದಲ್ಲಿ, ಸಾರ್ವಜನಿಕ ಶೌಚಾಲಯಗಳ ಮುಂಭಾಗದಲ್ಲಿ ರಾಶಿ ರಾಶಿ ಬೂದುಗುಂಬಳಗಾಯಿ ಅಚ್ಚರಿ ಸೃಷ್ಟಿಸಿತು. ರಸ್ತೆ…

ತುಮಕೂರು: ಮಂಡಿ ನೋವಿನಿಂದ ಬಳಲುತ್ತಿದ್ದ ಅಂತಾರಾಷ್ಟ್ರೀಯ ರಗ್ಬಿ (ಅಮೇರಿಕನ್ ಫುಟ್ ಬಾಲ್) ಕ್ರೀಡಾಪಟುವಿಗೆ ವೈದ್ಯರು ಆದ ಕುಣಿಗಲ್ ಶಾಸಕ ಡಾ. ಎಚ್.ಡಿ.ರಂಗನಾಥ್   ತಮ್ಮ ಸಹ ದ್ಯೋಗಿ ವೈದ್ಯರೊಂದಿಗೆ…

ತುಮಕೂರು: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರು ನಗರದಲ್ಲಿ ನೆನ್ನೆ ರಾತ್ರಿ ನಡೆದಿದೆ. ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ…

ತುಮಕೂರು:  ನಗರದ ಹೊರವಲಯದ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಚಿರತೆಗಳ ಅಧ್ಯಯನಕ್ಕಾಗಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಚಿರತೆಯೊಂದು ಬಹುದೊಡ್ಡ ಬಾವಲಿಯೊಂದನ್ನು ಬೇಟೆಯಾಡಿ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಸಂಜಯ್…

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಮರೇನಾಯಕನಹಳ್ಳಿ ಗ್ರಾಮದ ತಂಗುದಾಣದ ಸಮೀಪ ಭಿಕ್ಷುಕನ ಬಳಿ ಸಾವಿರಾರು ರೂಪಾಯಿ ಹಣ ಪತ್ತೆಯಾಗಿರುವುದು ಅಚ್ಚರಿ…