Browsing: ತುಮಕೂರು

ತುಮಕೂರು: ತುಮಕೂರಿನಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ತುಮಕೂರು ನಗರ ಅಭಿವೃದ್ಧಿ…

ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಇಂದು ಧ್ವಜಾರೋಹಣ ನೆರವೇರಿಸಿದರು. ಮಠದಲ್ಲಿ ವ್ಯಾಸಂಗ ಮಾಡುತ್ತಿರುವ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು…

ನಮ್ಮತುಮಕೂರು:  ಕುಣಿಗಲ್ ನಲ್ಲಿ ಹಾಡಹಗಲೇ ಮಚ್ಚಿನಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಕೆ.ಡಿ.ಆಕಾಶ್, ಸಾಗರ್, ರಾಜಣ್ಣ, ಎಮ್ ಎಸ್ ಪ್ರಸಾದ್ ಬಂಧಿತ ಆರೋಪಿಗಳಾಗಿದ್ದಾರೆ.…

ತುಮಕೂರು: ಲಂಚದ ಹಣ ಸ್ವೀಕರಿಸುವಾಗಲೇ ಕೆಪಿಟಿಸಿಎಲ್ ಚೀಫ್ ಎಂಜಿನಿಯರ್‌ ನಾಗರಾಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಬಿ.ಎಚ್ ರಸ್ತೆ ಸಮೀಪದ ಕೆಪಿಟಿಸಿಎಲ್ ಕಚೇರಿಯಲ್ಲಿ ವ್ಯಕ್ತಿಯೊಬ್ಬರಿಂದ 50 ಸಾವಿರ…

ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಪುನರ್ವಸತಿ ಯೋಜನೆಯಡಿ ತುಮಕೂರು ತಾಲ್ಲೂಕಿನ ಹೊಳಕಲ್ಲು, ಹೊನ್ನುಡಿಕೆ,    ಹಿರೇಹಳ್ಳಿ, ಸೀತಕಲ್ಲು ಮತ್ತು ನೆಲಹಾಳ್ ಈ ಐದು…

ತುಮಕೂರು: ವಿಶ್ವವಿದ್ಯಾಲಯಗಳು ಮತ್ತು ಅದರ ಸಂಯೋಜಿತ ಕಾಲೇಜುಗಳು “ಒಂದು ಕಾಲೇಜು, ಒಂದು ಗ್ರಾಮ” ಅಂದರೆ ಒಂದು ಗ್ರಾಮವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಲು ಮುಂದಾಗಬೇಕು ಹಾಗೂ ಶಾಲಾ ಕಾಲೇಜುಗಳಲ್ಲಿ…

ತುಮಕೂರು: ತುಮಕೂರು ವಿಶ್ವವಿದ್ಯಾಲಯದಿಂದ  ಗೌರವ ಡಾಕ್ಟರೇಟ್ ಪದವಿ ಲಭಿಸಿದ ಸಂತೋಷದಲ್ಲಿ ಇದ್ದ ನನಗೆ ನಟ ವಿಜಯ ರಾಘವೇಂದ್ರ ಪತ್ನಿ ಸಾವಿನ  ವಿಷಯ ಕೇಳಿ ಶೇಕಡ 100ರಷ್ಟು ಸಂತೋಷ…

ಮಧುಗಿರಿ: ಪಟ್ಟಣದಲ್ಲಿರುವ ಶಕ್ತಿದೇವತೆ ಕಾಳಿಕಾ ಕಮಠೇಶ್ವರ ಸ್ವಾಮಿಗೆ ಹುಣ್ಣಿಮೆಯ ಬೆಳದಿಂಗಳ ಪೂಜಾ ಕಾರ್ಯ ಸುಸಂಪನ್ನವಾಗಿ ನಡೆಯಿತು. ತಾಲ್ಲೂಕು ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಆರ್. ಲಕ್ಷ್ಮೀಕಾಂತಾಚಾರ್ ರವರ…

ಸೇವಾದಳ ಕಾಂಗ್ರೆಸ್ ಪಕ್ಷದ ಬೆನ್ನೆಲುಬು, ಸೇವಾದಳ ಬಲಿಷ್ಠವಾದರೆ ಪಕ್ಷ ಬಲಿಷ್ಠವಾದಂತೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು. ಗುಬ್ಬಿ ಪಟ್ಟಣದ ಪಟ್ಟಣದ ಪರಿವೀಕ್ಷಣಾ…

ತುಮಕೂರು: ಸಂಪನ್ಮೂಲ ಕೊರತೆಯಿಂದ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಹಿನ್ನಡೆಯಾಗಿತ್ತು ಹೀಗಾಗಿ ಮುಂದಿನ ದಿನಗಳಲ್ಲಿ ತಾಲೂಕು ಹಾಗೂ ಹೋಬಳಿ ಮಟ್ಟಕ್ಕೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾಗುವುದು ಇದಕ್ಕಾಗಿ ಸರ್ವಸಿದ್ಧತೆ…