Browsing: ತುಮಕೂರು

ತುಮಕೂರು: ಗುಬ್ಬಿ ತಾಲ್ಲೂಕಿನಲ್ಲಿ ನಡೆದಿರುವ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಎಸ್.ಡಿ ದಿಲೀಪ್ ಕುಮಾರ್ ಮಾಡಿರುವ ಆರೋಪಕ್ಕೆ ಶಾಸಕ ಎಸ್.ಆರ್ ಶ್ರೀನಿವಾಸ್ ತೀಕ್ಷ್ಣ…

ತುಮಕೂರು: ಆಂಜನೇಯಸ್ವಾಮಿ ಜಾತ್ರಾ ರಥೋತ್ಸವದಲ್ಲಿ ಹಿಂದೂ ಮುಸಲ್ಮಾನರ ಸಾಮರಸ್ಯ ಸಾರಿದರು.ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನಡೆದ ಆಂಜನೇಯಸ್ವಾಮಿ ಜಾತ್ರಾ ರಥೋತ್ಸವದಲ್ಲಿ ಈ ಘಟನೆ ನಡೆಯಿತು. ಆಂಜನೇಯ ಸ್ವಾಮಿ…

ತುಮಕೂರು: ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ(ಅಠವಳೆ) ಇದರ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಡಿ.ಹೆಚ್. ರಾಮಯ್ಯ ಅವರನ್ನು ನೇಮಿಸಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಆದೇಶಿಸಿದರು. ಡಿ.ಹೆಚ್. ರಾಮಯ್ಯನವರು ರಾಜ್ಯ…

ತುಮಕೂರು: ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ತುರುವೇಕೆರೆ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಯುವ ಜನಾಕ್ರೋಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್…

ತುಮಕೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ದಾರುಣ ಘಟನೆ ತಿಪಟೂರು ತಾಲ್ಲೂಕಿನ ತಿಮ್ಲಾಪುರ- ಮತ್ತೀಹಳ್ಳಿ ಗೇಟ್ ಬಳಿ ಗುರುವಾರ…

ತುಮಕೂರು: ರಸ್ತೆ ದಾಡುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯ ದೇಹ ಛಿದ್ರಛಿದ್ರಗೊಂಡಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿಕ್ಕಿ…

ತುಮಕೂರು: ಕಳೆದ ಎರಡು ದಿನಗಳ ಹಿಂದೆ ರಾಜ್ಯದ ಖಾಸಗಿ ಸುದ್ದಿ ವಾಹಿನಿಯು ಸ್ಪ್ರಿಂಗ್ ಆಪರೇಷನ್ ಮೂಲಕ ಹಾವೇರಿಯ ಮಹಿಳಾ ಮುಖಂಡರೊಬ್ಬರ ಬಗ್ಗೆ ವರದಿ  ಬಿತ್ತರಿಸಿತ್ತು. ಈ ವರದಿ…

ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಗೆ ಸೇರಿದ ಸಂಪಿಗೆ ಹೊಸಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಕೇಂದ್ರದ ಸಿಬ್ಬಂದಿ ಕೆಲಸದ ಸಮಯದಲ್ಲಿ…

ತುಮಕೂರು: ಮಾಜಿ ಪ್ರಧಾನಿ ದೇವೇಗೌಡ ವಿರುದ್ಧ ಮಾಜಿ ಶಾಸಕ ಕೆ.ಎನ್.ರಾಜಣ್ಣ ನೀಡಿದ ಅವಹೇಳನಾಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಇದೇ ವೇಳೆ ಪೊಲೀಸರು ಹಾಗೂ…

ತುಮಕೂರು: ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರು ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ತುಮಕೂರು ನಗರದ ಕ್ಯಾತ್ಸಂದ್ರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ತುಮಕೂರು ತಾಲೂಕು ಊರ್ಡಿಗೆರೆ ಹೋಬಳಿ…