Browsing: ತುಮಕೂರು

ತುಮಕೂರು: ಪ್ರತಿಯೊಬ್ಬ ನಾಗರಿಕನೂ ತೆರಿಗೆ ಕಾನೂನಿನ ಎಲ್ಲ ಮೂಲಭೂತ ಅಂಶಗಳನ್ನು ತಿಳಿದುಕೊಳ್ಳಬೇಕು ಮತ್ತು ಅನುಸರಿಸಬೇಕು ಎಂದು ಭಾರತದ ಸರ್ವೋಚ್ಛ ನ್ಯಾಯಾಲಯದ ವಕೀಲರಾದ ಕೆ. ಆರ್. ಪ್ರದೀಪ್ ಹೇಳಿದರು.…

ತುಮಕೂರು: ಭಕ್ತರ ಪಾಲಿಗೆ ನಡೆದಾಡುವ ದೇವರು ಎನಿಸಿಕೊಂಡಿದ್ದ ಪರಮಪೂಜ್ಯ ಶಿವಕುಮಾರ ಶ್ರೀಗಳ ಜಯಂತೋತ್ಸವ  ಇಂದು ಇಡೀ ನಾಡಿನಾದ್ಯಂತ ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಗ್ತಿದೆ. ಅವರು ತೊರಿಸಿಕೊಟ್ಟ ಮಾರ್ಗದರ್ಶನದಂತೆ…

ತುಮಕೂರು:  ರಾಜೇಂದ್ರ ರಾಜಣ್ಣ ಹತ್ಯೆಗೆ  ಸುಪಾರಿ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ  ಸಚಿವ ಕೆ.ಎನ್.ರಾಜಣ್ಣ ತುಮಕೂರಲ್ಲಿ ಪ್ರತಿಕ್ರಿಯಿಸಿದ್ದು,  ಸುಫಾರಿ ಪ್ರಕರಣದ ಬಗ್ಗೆ ರಾಜೇಂದ್ರ ಅವರನ್ನೇ ಕೇಳಿ ಎಂದಿದ್ದಾರೆ. ಹನಿಟ್ಯಾಪ್‌…

ತುಮಕೂರು:   ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ  ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು…

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಕ್ಯಾತಗಾನಕೆರೆ ಗ್ರಾಮದಲ್ಲಿ ಚರ್ಚ್ ಉದ್ಘಾಟನೆಯು ವಿವಾದಕ್ಕೆ ಕಾರಣವಾಗಿದೆ. ಗ್ರಾಮದ ಜನರು ಚರ್ಚ್ ನಿರ್ಮಾಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಶಿಲಾನ್ಯಾಸ…

ತುಮಕೂರು: ಯುಗಾದಿ ಹಬ್ಬದ ಸಂಭ್ರಮದ ಮಧ್ಯೆ ಬಡ ಕುಟುಂಬವೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಸಿಲುಕಿದ ದಾರುಣ ಘಟನೆ ನಡೆದಿದೆ. ಈ ದುರ್ಘಟನೆ ಶೋಕದ ಛಾಯೆ ಮೂಡಿಸಿದೆ. ಬುಕ್ಕಾಪಟ್ಟಣ…

ತುಮಕೂರು: ನಮ್ಮ ತಂದೆ ಕಾಲದ ರಂಗಭೂಮಿ ಇಂದು ನೋಡಲು ಸಾಧ್ಯವಿಲ್ಲ. ಇಂದಿನ ರಂಗಭೂಮಿಯಲ್ಲಿ ಬರೀ ಭಾವನೆಗಳನ್ನು ಸರಮಾಲೆಯಲ್ಲಿಯೇ ಹಿಡಿದಿಡಲಾಗುತ್ತಿದೆ. ಅಂತಹ ರಂಗಭೂಮಿ ಬೆಳೆದು ನಿಲ್ಲುವುದಾದರೂ ಹೇಗೆ? ಎಂಬ…

ತುಮಕೂರು: ಜಿಲ್ಲೆಯಲ್ಲಿ 2024ರ ಜನವರಿಯಿಂದ ಈವರೆಗೆ 141 ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 176 ಸಂತ್ರಸ್ತರಿಗೆ 1,19,13,500 ರೂ.ಗಳ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ…

ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ನಗೆಮಲ್ಲಿಗೆ ಬಳಗದ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 1ರಂದು ಸಂಜೆ 4 ಗಂಟೆಗೆ ನಗರದ ಕನ್ನಡಭವನದಲ್ಲಿ 30ನೇ ವರ್ಷದ “ಮೂರ್ಖರ ದಿನಾಚರಣೆ”…

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 21 ರಿಂದ 24 ವರ್ಷದೊಳಗಿನ ನಿರುದ್ಯೋಗಿ ಯುವಕ/ಯುವತಿಯರಿಗೆ 1 ವರ್ಷದ ಇಂಟರ್ನ್ಶಿಪ್ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ತರಬೇತಿ ಪಡೆಯಲಿಚ್ಛಿಸುವವರು ಮಾರ್ಚ್ 31ರೊಳಗಾಗಿ www.pminternship.mca.gov.in…