Browsing: ತುಮಕೂರು

ತುಮಕೂರು:  ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಿಗೆ ಶುದ್ದೀಕರಿಸಿದ ಕುಡಿಯುವ ನೀರನ್ನೇ ಪೂರೈಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ…

ತುಮಕೂರು:  ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ದೂರು ಸಲ್ಲಿಸುವವರು ಸಹಾಯವಾಣಿ ಸಂಖ್ಯೆ 155304/0816-2213400/ 0816-2213401ಕ್ಕೆ ಕರೆ ಮಾಡಿ ದೂರು…

ತುಮಕೂರು : ನಗರದ ಸರ್ಕಾರಿ ಚಿತ್ರಕಲಾ ಕಾಲೇಜಿಗೆ ಮಾರ್ಚ್ 19, 2025 ರಂದು ಮಧ್ಯಾಹ್ನ ಡಾ.ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಅವರ ನೇತೃತ್ವದ…

ತುಮಕೂರು :  ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳದ   ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ…

ತುಮಕೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ 2627 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟ್(ಬಿಎಲ್ ಎ)ಗಳನ್ನು ನೇಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ…

ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿ ಅಂತರಸನಹಳ್ಳಿ 220 ಕೆವಿ ಸ್ವೀಕರಣಾ ಕೇಂದ್ರದ 100 ಎಂವಿಎ ಸಾಮರ್ಥ್ಯದ ಪರಿವರ್ತಕವು ವಿಫಲವಾಗಿರುವುದರಿಂದ ಸದರಿ ಪರಿವರ್ತಕ…

ತುಮಕೂರು: ಜಿಲ್ಲೆಯಲ್ಲಿ 2024–25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಏಪ್ರಿಲ್ 16 ರಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) ಮತ್ತು ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಗೆ ಗ್ರಾಮೀಣ ನಿರುದ್ಯೋಗಿ…

ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ವಿವಿಧ ವಿಷಯಗಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ 154 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ…

ತುಮಕೂರು: ಅಂಚೆ ಅಧೀಕ್ಷಕರ ಕಾರ್ಯಾಲಯದಿಂದ ಮಾರ್ಚ್ 26ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ವಿಭಾಗೀಯ ಮಟ್ಟದ ಅಂಚೆ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದಾಲತ್ ಕಾರ್ಯಕ್ರಮವು ಗಾಂಧಿನಗರದ ಅಂಚೆ…