Browsing: ತುರುವೇಕೆರೆ

ತುರುವೇಕೆರೆ: ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ದಲಿತ ಸಂಘರ್ಷ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಮಾಡದ…

ತುರುವೇಕೆರೆ: ಮಾ. 24 ರಂದು ಮಂಗಳವಾರ ಜಿಲ್ಲಾಧಿಕಾರಿಗಳು ತಾಲೂಕಿಗೆ ಆಗಮಿಸಲಿದ್ದಾರೆ ಎಂದು ತಹಶೀಲ್ದಾರ್ ಎಸ್.ಎ.ಕುಂಞಿ ಅಹಮದ್  ತಿಳಿಸಿದ್ದಾರೆ. ಮಾ. 24 ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ…

ತುರುವೇಕೆರೆ: ಒಳಮೀಸಲಾತಿಯನ್ನು ಜಾರಿಗೆ ತರದೆ ರಾಜ್ಯ ಸರ್ಕಾರವು ಏಕಾಏಕಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಖಂಡಿಸಿ, ಮಾದಿಗ ಸಮುದಾಯದ ಮುಖಂಡರು ತುರುವೇಕೆರೆ ತಾಲ್ಲೂಕು ಕಚೇರಿ ಮುಂಭಾಗ ಬೃಹತ್…

ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಹಂಪಲಾಪುರ ಸಮೀಪದ ಜಮೀನಿನಲ್ಲಿ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಉಳುಮೆ ಮಾಡಲು ಬಿಡದೆ, ತಾಲ್ಲೂಕು ಆಡಳಿತ ಹಾಗೂ ಪೊಲೀಸರು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ…

ತುರುವೇಕೆರೆ: ತಾಲೂಕಿನ ಎಪಿಎಂಸಿ ಆವರಣದಲ್ಲಿ ಆರಂಭವಾಗಿರುವ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಲು ರೈತರು ಮುಗಿಬಿದ್ದಿದ್ದು, ರಸ್ತೆ ಬದಿಯಲ್ಲಿ ನೂರಾರು ಟ್ರ್ಯಾಕ್ಟರ್‌ ಗಳು ಸಾಲುಗಟ್ಟಿ ನಿಂತಿವೆ.…

ತುರುವೇಕೆರೆ: ಮುಂಬರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ನಾನೇ ಅಭ್ಯರ್ಥಿ ಇದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು  ತುರುವೇಕೆರೆ ಮಾಜಿ ಶಾಸಕ ಮಸಾಲ…

ತುರುವೇಕೆರೆ: ಕಂದಾಯ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ತುರುವೇಕೆರೆ ತಾಲೂಕಿನ ತಹಶೀಲ್ದಾರ್ ಕುಂಞಿ ಅಹಮದ್ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕ…

ತುರುವೇಕೆರೆ: ಮುಂಬರುವ 2028ರ ವಿಧಾನಸಭೆ ಚುನಾವಣೆಗೆ ನಾನೂ ಸಹ ತುರುವೇಕೆರೆ ಕ್ಷೇತ್ರದಿಂದ ಸ್ಪರ್ಧಾಕಾಂಕ್ಷಿಯಾಗಿದ್ದೇನೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ದೊಡ್ಡಘಟ್ಟ ಚಂದ್ರೇಶ್ ಹೇಳಿಕೆ…

ತುರುವೇಕೆರೆ: ಜೆಡಿಎಸ್ ಪಕ್ಷದಿಂದ ದೊಡ್ಡಘಟ್ಟ ಚಂದ್ರೇಶ್ ಟಿಕೆಟ್ ಕೇಳಲಿ ಅಭ್ಯಂತರವಿಲ್ಲ, ಅದನ್ನು ಬಿಟ್ಟು ಕಾರ್ಯಕ್ರಮದ ನೆಪದಲ್ಲಿ ಕಾರ್ಯಕರ್ತರ ನಡುವೆ ಜೆಡಿಎಸ್‌ ನಲ್ಲಿ ಗುಂಪುಗಾರಿಕೆ ಮಾಡಬಾರದು ಎಂದು ಶಾಸಕ…

ತುರುವೇಕೆರೆ: ಸಮಾಜ ಸೇವೆಗೆ ಜಾತಿ ಮುಖ್ಯವಾಗಬಾರದು, ನಾವು ಮಾಡುವ ಸೇವೆ ಮುಖ್ಯವಾಗಬೇಕು ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನೋಳಂಬ ಲಿಂಗಾಯತ…