Browsing: ಪಾವಗಡ

ತುರುವೇಕೆರೆ: ತಾಲೂಕಿನ ಮಾಯಸಂದ್ರದ ದೊಡ್ಡ ಕೆರೆಯ ಕುಡಿಯುವ ನೀರಿನ ಶುದ್ಧೀಕರಣದ ಘಟಕದ ಬಳಿ ಅಂಗಾತ ಮಲಗಿರುವ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ. ಮೃತ ಮಹಿಳೆ ದರ್ಶಿನಿ ಕೊಂ.…

ಪಾವಗಡ: ರಾಜಕೀಯ ಪಕ್ಷಗಳು ಸಾಲ ಮನ್ನಾ ಎಂಬ ಮಂತ್ರದ ಪ್ರಣಾಳಿಕೆಗಳನ್ನು ಬಳಸುತ್ತಿರುವುದರಿಂದ ಬ್ಯಾಂಕುಗಳು ಹೆಚ್ಚು ನಷ್ಟ ಅನುಭವಿಸುತ್ತಿವೆ ಎಂದು ಮಾಜಿ ಸಚಿವ ಹಾಲಿ ಶಾಸಕ ವೆಂಕಟರಮಣಪ್ಪ ತಿಳಿಸಿದರು.…

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಶ್ರೀವಾಸವಿ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಶನಿವಾರ ವಿಜೃಂಭಣೆಯಿಂದ ನಡೆಸಲಾಯಿತು. ಈ ವೇಳೆ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ…

ಪಾವಗಡ: ಉತ್ತರ ಪಿನಾಕಿನಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಪಾವಗಡ ತಾಲೂಕಿನ ನಾಗಲಮಡಿಕೆಯಲ್ಲಿ ನಡೆದಿದೆ. ನಾರಾಯಣ(29) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ನಾಗಲಮಡಿಕೆಯ ಸುಬ್ರಮಣ್ಯೇಶ್ವರ…

ಪಾವಗಡ: 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋವನ್ನು ಇಡದೇ ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಿರುವ ಘಟನೆ ನಡೆದಿದೆ. ಪುರಸಭೆ ಅಧಿಕಾರಿಗಳು ಸರ್ಕಾರದ…

ಪಾವಗಡ: ಕಳೆದ 11 ದಿನಗಳಿಂದ ಪಾವಗಡ ವ್ಯಾಪ್ತಿಯ ವಿವಿಧ ಕಡೆ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಶಾಲಾ ಕಾಲೇಜು, ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು…

ಪಾವಗಡ : ಸಂವಿಧಾನ ನೀಡಿರುವ ಹಲವಾರು ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ನಮ್ಮ ಸಮುದಾಯ ಮುಖ್ಯ  ವಾಹಿನಿಗೆ ಬರಬೇಕೆಂದು ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ…

ಪಾವಗಡ: ಪಟ್ಟಣದ ಕೆಲವು ಬಡಾವಣೆಗಳಲ್ಲಿ ರಾತ್ರಿ ವೇಳೆ ಕರಡಿಗಳು ಓಡಾಡುತ್ತಿರುವ ಹಿನ್ನೆಲೆಯಲ್ಲಿ  ಸಾರ್ವಜನಿಕರಿಗೆ ವಲಯ ಅರಣ್ಯಾಧಿಕಾರಿ ಕೆ.ಎಸ್. ಸತೀಶ್ ಚಂದ್ರ ಮಹತ್ವದ ಸೂಚನೆ ನೀಡಿದ್ದಾರೆ. ಪೆನುಗೊಂಡ ರಸ್ತೆಯ…

ಪಾವಗಡ: ತಾಲೂಕಿನ ಗಂಡುಮೆಟ್ಟಿದ ನಾಡು ಯಲ್ಲಪ್ಪನಾಯಕನ ಹೊಸಕೋಟೆಯಲ್ಲಿ ಮಾಡುವ ಕಾರ್ಯಕ್ರಮಗಳು ರಾಜ್ಯಮಟ್ಟದ ಸುದ್ದಿ ಮಾಡುತ್ತವೆ ಎಂದರೆ ಅದು ಈ ನೆಲಕ್ಕಿರುವ ಸತ್ವ ಎಂದು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ…

ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ ಘಟನೆ ಪಾವಗಡ ತಾಲೂಕಿನ ಟಿ.ಎನ್ ಪೇಟೆಯ ಬಳಿ ನಡೆದಿದೆ. ಮೃತ ಬಾಲಕನನ್ನು ಚಳ್ಳಗೆರೆ ತಾಲೂಕಿನ…