Browsing: ರಾಜ್ಯ ಸುದ್ದಿ

ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60…

ಬಾಗಲಕೋಟೆ: ಜಮೀನು ವಿಚಾರವಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಬನಹಟ್ಟಿ ಕೆರೆ ಬಡಾವಣೆಯಲ್ಲಿ ನಡೆದಿದೆ‌. 65 ವರ್ಷದ ಮಾಳಪ್ಪ ಹಳ್ಳೂರ ಮೃತ…

ಬೆಳಗಾವಿ: ಬೆಳಗಾವಿಯ ಕೆಎಲ್‌ಇಎಸ್ ಆಸ್ಪತ್ರೆಗೆ ನಸುಕಿನ ಜಾವದಲ್ಲಿ ಜೀವಂತ ಹೃದಯ ಸಾಗಿಸುವಲ್ಲಿ ವೈದ್ಯರ ತಂಡ ಯಶಸ್ವಿಯಾಯಿತು. ಆಪಘಾತದಿಂದಾಗಿ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ದಾಖಲಿಸಿದ್ದ ವ್ಯಕ್ತಿಯೊಬ್ಬರ ಮಿದುಳು ನಿಷ್ಕ್ರಿಯಗೊಂಡಿತ್ತು.…

40 ಪರ್ಸೆಂಟ್ ಕಮಿಷನ್ ಆರೋಪದ ವಿಚಾರಕ್ಕೆ ನಾವು ಮುಕ್ತರಿದ್ದೇವೆ. ಈಗಲೂ ದೂರು ಮತ್ತು ದಾಖಲೆ ನೀಡಿದ್ರೆ ನಾಳೆಯೇ ತನಿಖೆಗೆ ಮಾಡಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.…

ಕಲಬುರಗಿ : ಮಕ್ಕಳ ಕಳ್ಳರ ವದಂತಿ ಹೆಚ್ಚಾಗಿದ್ದು, ಸಂಬಂಧಿಕರ ಮನೆಗೆ ಬಂದಿದ್ದ ಇಬ್ಬರು ಮಹಿಳೆಯರಿಗೆ ಜನರು ಥಳಿಸಿದ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಗ್ರಾಮದಲ್ಲಿ ನಡೆದಿದೆ.…

ಬೆಳಗಾವಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಂಜೀವ ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಇನಸ್ಟಾಗ್ರಾಂ ಖಾತೆ ತೆರೆದು ಹಣ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಎಚ್ಚರವಹಿಸುವಂತೆ ಎಸ್…

ಗಾಂಜಾ ದಂಧೆಕೋರರನ್ನ ಬೇಧಿಸಲು ಹೋದ ಪೊಲೀಸರ ಮೇಲೆಯೇ ದಂಧೆಕೋರರು ಹಲ್ಲೆ ನಡೆಸಿರುವ ಘಟನೆ ನಡೆಸಿದ್ದು ಸಿಪಿಐ ಗಂಭೀರ ಗಾಯಗೊಂಡಿದ್ದಾರೆ. ಕಲಬುರಗಿ ಗ್ರಾಮೀಣ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ…

ಮದುವೆ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿದ ಖದೀಮರು ಮನೆಯಲ್ಲಿದ್ಧ ನಗದು ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆ…

ಕಲಬುರಗಿ: ಜಿಲ್ಲೆಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರು ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ. ಜೇವರ್ಗಿ ಠಾಣೆ ಇನ್ಸ್​’ಪೆಕ್ಟರ್ ಹಾಗೂ ಇಬ್ಬರು ಕಾನ್ಸ್​’ಟೇಬಲ್‌’ಗಳನ್ನು ಲೋಕಾಯುಕ್ತ ಅಧಿಕಾರಿಗಳು…