Browsing: ರಾಜ್ಯ ಸುದ್ದಿ

ನೈರುತ್ಯ ಮುಂಗಾರು ಚುರುಕುಗೊಂಡಿರುವ ಕಾರಣ ನಿರಂತರ ಮಳೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಾನಿಯನ್ನುಂಟು ಮಾಡಿದೆ. ಕರ್ನಾಟಕದ ದಕ್ಷಿಣ ಒಳಭಾಗ ಮತ್ತು ಉತ್ತರ ಒಳನಾಡಿನಲ್ಲಿ ಮಾನ್ಸೂನ್ ಇನ್ನೂ ಸಕ್ರಿಯವಾಗಿದೆ…

ಬೆಂಗಳೂರು ನಗರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಖ್ಯೆ ಹೆಚ್ಚಿಸಲು ಹಾಗೂ ಕನ್ನಡ ರಂಗಭೂಮಿಗೆ ರಂಗ ವೇದಿಕೆಗಳ ಕೊರತೆ ನೀಗಿಸಲು ಬಿಬಿಎಂಪಿ ನಿರ್ಧರಿಸಿದೆ. ಈ ಮೂಲಕ ಕಲಾವಿದರಿಗೆ ಬಿಬಿಎಂಪಿ ಸಿಹಿ…

ಬೆಂಗಳೂರು :ಮಳೆ ಬಂದ ವೇಳೆ ಸವಾರರು ಅಂಡರ್‌ಪಾಸ್ ಕೆಳಗೆ ವಾಹನ ನಿಲ್ಲಿಸಿ, ಆಶ್ರಯ ಪಡೆಯುತ್ತೇವೆ. ಆದರೆ, ಇನ್ನು ಅಂಡರ್‌ಪಾಸ್‌ನಲ್ಲಿ ವಾಹನ ನಿಲ್ಲಿಸಿದರೆ, ದಂಡ ಹಾಕುವುದಾಗಿ ಬೆಂಗಳೂರು ಸಂಚಾರ…

ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಕುಬಕಡ್ಡಿ ಕ್ರಾಸ್ ಬಳಿ ಘಟನೆ…

ಬಾಗಲಕೋಟೆ : ಕಳೆದ ಬಾರಿ ನುಗ್ಗಿದ ಪ್ರವಾಹದಿಂದ ಉತ್ತರ ಕರ್ನಾಟಕದ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಒಂದು ಹೊತ್ತು ಊಟ ಮಾಡಿ, ಗುಡಿ ಗುಂಡಾರಗಳಲ್ಲಿ ಚಿಕ್ಕ ಮಕ್ಕಳನ್ನು…

ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸುಮೋಟೋ ಕೇಸ್ ದಾಖಲಿಸಲಾಗಿದೆ. ಚಿತ್ರದುರ್ಗದ ಎಸ್ ಪಿ ಅವರಿಗೆ ರಾಷ್ಟ್ರೀಯ ಮಕ್ಕಳ ಹಕ್ಕು…

ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 1 ಮತ್ತು 2ರಂದು ಕರ್ನಾಟಕ ಹಾಗೂ ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 2ರಂದು ಪ್ರಧಾನಿ ಮೋದಿ ಮಂಗಳೂರಿಗೆ…

ರಾಯಚೂರು: ಅಕ್ಕಿ ವ್ಯಾಪಾರಿ ಒಬ್ಬರಿಗೆ ಬೆದರಿಕೆ ಹಾಕಿ ಐದು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಬೆಂಗಳೂರು ಮೂಲದ ಆರು ಮಂದಿ ನಕಲಿ ಪತ್ರಕರ್ತರನ್ನು ಬಂಧಿಸಿರುವ ಘಟನೆ…

ಹುಬ್ಬಳ್ಳಿ : ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಹಿಂದೂ ಪರ ಸಂಘಟನೆಗಳು ಬೆಳಗ್ಗೆ 7.30ಕ್ಕೆ ಸರಳವಾಗಿ ಗಣೇಶನ ಮೂರ್ತಿಯನ್ನು ತಂದು ಪ್ರತಿಷ್ಠಾಪನೆ…

ವಿಜಯಪುರ : ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ನಿಲ್ಲುವುದಿಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ…