Browsing: ರಾಜ್ಯ ಸುದ್ದಿ

ತೀವ್ರ ಆರ್ಥಿಕ ಹೊಡೆತಕ್ಕೆ ಸಿಲುಕಿ ನಲುಗಿರುವ ಶ್ರೀಲಂಕಾಕ್ಕೆ ಭಾರತ ಮತ್ತೆ ನೆರವಿನ ಹಸ್ತ ಚಾಚಿದೆ. ಶ್ರೀಲಂಕಾಕ್ಕೆ ಪೆಟ್ರೋಲ್ ಸರಬರಾಜು ಮಾಡುತ್ತಿದ್ದು ಇದರಿಂದಾಗಿ ಸ್ವಲ್ಪ ಮಟ್ಟಿಗೆ ಸರ್ಕಾರ ಮತ್ತು…

ಪ್ರಿಯಕರನಿಗಾಗಿ ಮನೆಯಲ್ಲಿದ್ದ ತಾಯಿಯ ಸುಮಾರು 1 ಕೆ.ಜಿ. ಚಿನ್ನಾಭರಣವನ್ನು ಕಳವು ಮಾಡಿ ರೋಲ್ಡ್ ಗೋಲ್ಡ್ ಚಿನ್ನವನ್ನು ತಂದಿಟ್ಟಿದ್ದ ಐನಾತಿ ಮಗಳು ಹಾಗೂ ಆಕೆಯ ಪ್ರಿಯತಮನನ್ನು ಅಮೃತಹಳ್ಳಿ ಪೊಲೀಸರು…

ರಾಜ್ಯದಲ್ಲಿ ಉದ್ಯಮಸ್ನೇಹಿ, ಕೈಗಾರಿಕಾ ಸ್ನೇಹಿ ವಾತಾವರಣ ಇದ್ದು, ರಾಜ್ಯದಲ್ಲಿ ಬಂಡವಾಳ ಹೂಡುವಂತೆ ಉದ್ಯಮಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಕ್ತ ಆಹ್ವಾನ ನೀಡಿದ್ದಾರೆ. ಬೆಂಗಳೂರು-ತುಮಕೂರು ರಸ್ತೆಯ ನೆಲಮಂಗಲದ ಮಾದಾವರ…

ಸರಗೂರು: ರಾಜ್ಯದಲ್ಲಿ ಮೀಸಲಾತಿ ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಒಗ್ಗಟ್ಟಾಗಿ ಒಂದು ವೇದಿಕೆಯನ್ನು ಸೃಷ್ಟಿಸಿಕೊಂಡು ಪ.ಜಾತಿ ಮತ್ತು ಪ.ಪಂಗಡಗಳ ಜನರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸರಗೂರು ಸಂವಿಧಾನ ರಕ್ಷಣಾ…

ಬೆಂಗಳೂರು:  ಮೇ 19ರಂದು ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದರು. ಇದೀಗ ನಾಳೆ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಪ್ರೌಢ ಶಿಕ್ಷಣ…

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಸಿಲಿನ ದಗೆಗೆ ಜನ ಹೈರಾಣಾಗಿದ್ದಾರೆ. ಹರಿಯಾಣ ಗಡಿಯ ಮಂಗೇಶ್ಕರ್‍ನಲ್ಲಿ ಗರಿಷ್ಠ ತಾಪಮಾನ 48.8 ಡಿಗ್ರಿ ತಲುಪಿದ್ದು ಹೊಸ ಆತಂಕಕ್ಕೆ ಕಾರಣವಾಗಿದೆ. ಬಿಸಿಗಾಳಿಯ ವಾತಾವರಣ…

ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 ರೂಪಾಯಿ ಗಡಿ ಮುಟ್ಟಿದ್ದು, ಬೇರೆ ನಗರಗಳಲ್ಲೂ ಸಹ 100 ರೂ.ಆಸುಪಾಸಿನಲ್ಲಿದೆ.…

ಬೆಂಗಳೂರು: ಮೇ 15ರಂದು ಡಿ.ಕೆ. ಶಿವಕುಮಾರ್ ರವರ 60ನೇ ವರ್ಷದ ಹುಟ್ಟುಹಬ್ಬವಾಗಿತ್ತು.ಹುಟ್ಟು ಹಬ್ಬ ಪ್ರಯುಕ್ತ ಅದೇ ದಿನ ಸಂಜೆ ಸಣ್ಣ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿದ್ದರು ಅದರಲ್ಲಿ ಪ್ರಿಯಾಂಕಾ…

ಎರಡು ವರ್ಷದ ನಂತರ ಪೂರ್ಣ ಪ್ರಮಾಣದ ಶಾಲೆ ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ವಿನೂತನವಾಗಿ ಕಲಿಕಾ ಚೇತರಿಕೆ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ…

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮೇ 28ರಂದು ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಹಿರಿಯ ನಿರ್ಮಾಪಕ, ಹೋರಾಟಗಾರ ಸಾ.ರಾ.ಗೋವಿಂದು ಅವರು ವಾಣಿಜ್ಯ ಮಂಡಳಿ ಅಧ್ಯಕ್ಷ…