Browsing: ರಾಜ್ಯ ಸುದ್ದಿ

ಆ್ಯಸಿಡ್ ದಾಳಿ ನಡೆಸಿದ ನಂತರ ಆರೋಪಿ ನಾಗೇಶ್ ತನ್ನ ಅಣ್ಣನಿಗೆ ಮೊಬೈಲ್ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಬಳಿಕ ತನ್ನ ಬೈಕ್‍ ನಲ್ಲಿ ನ್ಯಾಯಾಲಯದ ಬಳಿ ಹೋಗಿ…

ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ/ಪುನಾರಚನೆ ಸೋಮವಾರ ನಡೆಯುವ ಸಾಧ್ಯತೆಯಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಮುಖರ ಜೊತೆ ಮಾತುಕತೆ ನಡೆಸಿದ್ದಾರೆ. ರೇಸ್‍…

ಏರುತ್ತಿರುವ ದೇಶೀಯ ಬೆಲೆಗಳನ್ನು ನಿಯಂತ್ರಿಸುವ ಕ್ರಮಗಳ ಭಾಗವಾಗಿ ಭಾರತ ತಕ್ಷಣವೇ ಜಾರಿಗೆ ಬರುವಂತೆ ಗೋಧಿ ರಫ್ತುಗಳನ್ನು ನಿಷೇಧಿಸಿದೆ. ಗೋಧಿ ರಫ್ತು ನೀತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ…

ಆರೋಪಿ ನಾಗೇಶನನ್ನು ಪೊಲೀಸರು ಬಂಧಿಸುವುದಕ್ಕಿಂತ ಶೂಟೌಟ್ ಮಾಡಬೇಕಿತ್ತು ಎಂದು ಸಂತ್ರಸ್ಥೆ ಯುವತಿಯ ತಂದೆ ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿ ನಾಗೇಶನ ಒಂದು ಕಾಲಿಗೆ…

ಪಿಎಸ್‍ ಐ ಪರೀಕ್ಷಾ ಅಕ್ರಮ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಭ್ರಷ್ಟಾಚಾರದ ವಿರುದ್ಧ ನಾವು ಸಂಘಟನೆಯ ಸಹಯೋಗದಲ್ಲಿ ಸಿಐಡಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು…

ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ ಸಂಬಂಧ ಇಂದು ಕೋರ್ ಕಮಿಟಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಮಾಡುವ ಕುರಿತು ಚರ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

ಬಿಜೆಪಿ ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ಮಾಡುವ ಮನಸ್ಸೇ ಇಲ್ಲ. ಅನಗತ್ಯವಾಗಿ ವಿಳಂಬ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಸುಪ್ರೀಂಕೋರ್ಟ್ ಆದೇಶದನ್ವಯ ಬಿಬಿಎಂಪಿಗೆ…

ಲಿಡ್ಕರ್ ಸಂಸ್ಥೆಯನ್ನು ಸಂಪೂರ್ಣವಾಗಿ ಅಭಿವೃದ್ದಿಪಡಿಸಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಡಾ.ಬಾಬುಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ…

ವಿಧಾನಸಭೆಯಿಂದ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ವೇಳಾ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಆಕಾಂಕ್ಷಿಗಳ ಲಾಬಿ ಬಿರುಸುಗೊಂಡಿದ್ದು, ಕಾಂಗ್ರೆಸ್‍ನ ಪ್ರಭಾವಿ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಕರ್ನಾಟಕದಿಂದ…

ಚಲನಚಿತ್ರಗಳ ಚಿತ್ರೀಕರಣದಲ್ಲಿ ಬಳಸುತ್ತಿದ್ದ ಬಣ್ಣ ಬಣ್ಣದ ಕಾರಿನಲ್ಲಿ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ಕಳೆದ 2 ವರ್ಷಗಳಿಂದ ನಿಂತಿದ್ದ ಕಾರಿನ ಬಳಿ…