Browsing: ರಾಜ್ಯ ಸುದ್ದಿ

ಚಾಮರಾಜನಗರ: ಪಠ್ಯ ಪುಸ್ತಕ ವಿಚಾರವನ್ನು ರಾಜಕೀಯಗೊಳಿಸಲು ಹಾಗೂ ಹಿಂದೂ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದು ಸಚಿವ  ಬಿ.ಸಿ.ನಾಗೇಶ್ ಆರೋಪಿಸಿದರು. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ…

ಬಳ್ಳಾರಿ: ಬಿಜೆಪಿ ಪಕ್ಷದ ದೊಡ್ಡ ಶಕ್ತಿಯಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಿಂದ ಸೈಡ್ ಲೈನ್ ಮಾಡುವ ಮಾತೇ ಇಲ್ಲ ಎಂದು ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದ…

ಕೊಪ್ಪಳ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಬಗ್ಗೆ ಮಾತನಾಡಿದ…

ಮೈಸೂರು:  ಮಹಿಳೆಯೊಬ್ಬಳು ಬಸ್ ನಿಲ್ದಾನದಲ್ಲಿ ಯುವಕನ ಕೈಗೆ ಮಗು ಕೊಟ್ಟು ನಾಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕಳೆದ 15 ದಿನಗಳ ಹಿಂದೆ ರಾಯಚೂರು ಬಸ್‌ ನಿಲ್ದಾಣದಲ್ಲಿ…

ಬೆಂಗಳೂರು: ಆ್ಯಸಿಡ್ ದಾಳಿಯಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಗೆ ಕೊನೆಯ ಹಂತದ ಸರ್ಜರಿ ನಡೆಸಿದ್ದು, ಯುವತಿಗೆ ಆರೋಗ್ಯ ಸುಧಾರಿಸಲು ಎರಡು ತಿಂಗಳ ಕಾಲವಕಾಶ ಬೇಕಾಗುತ್ತದೆ ಎಂದು…

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ಕರ್ನಾಟಕದ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ’ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು. ರಾಜ್ಯ ವಿಧಾನಸಭೆ…

ಧಾರವಾಡದ ಭೀಕರ ಅಪಘಾತ ಮರೆಯಾಗುವ ಮೊದಲೇ ಹುಬ್ಬಳ್ಳಿ ನಗರದ ಹೊರವಲಯದ ರೇವಡಿಹಾಳ ಕ್ರಾಸ್ ಮೇಲ್ಸೇತುವೆ ಬಳಿ ಖಾಸಗಿ ಬಸ್ ಮತ್ತು ಅಕ್ಕಿ ಚೀಲ ಹೇರಿಕೊಂಡು ಹೊರಟಿದ್ದ ಲಾರಿ…

ಬೆಂಗಳೂರು: ಶಾಲಾ ಹಾಗೂ ಕಾಲೇಜು ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ  ಸಚಿವ ಬಿ.ಸಿ.ನಾಗೇಶ್,  ನಮ್ಮ ಸರ್ಕಾರದ ಕೆಲಸಗಳನ್ನು ಸಹಿಸಿಕೊಳ್ಳದೇ ಅನಾವಶ್ಯಕವಾಗಿ ಸುಳ್ಳು ಪ್ರಚಾರ ಮಾಡಿ…

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹಿತ 29 ಮಂದಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕೋವಿಡ್ ಮೂರನೇ…

ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಅಣೆಕಟ್ಟೆಯನ್ನು ಏರಲು ಯತ್ನಿಸುತ್ತಿದ್ದ 20 ವರ್ಷದ ಯುವಕನೊಬ್ಬ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ನೀರು ಕೆಳಗೆ ಹರಿಯುತ್ತಿದ್ದಂತೆ ಯುವಕ ಅಣೆಕಟ್ಟಿನ…