Browsing: ರಾಜ್ಯ ಸುದ್ದಿ

ನವದೆಹಲಿ : ಭಾರತದಲ್ಲಿ ಕೊರೊನ ಸೋಂಕಿನ ಮೂರನೇ ಅಲೆಯ ಏರಿಳಿತ ಮುಂದುವರೆದಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,09,918 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ…

ಉತ್ತರ ಕನ್ನಡ : ಸಹಪಾಠಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟ ಕಾರಣಕ್ಕೆ ಶಾಲಾ ಶಿಕ್ಷಕಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ…

ಬೆಂಗಳೂರು : ಕೊರೊನಾ ಸೋಂಕು ಮೂರನೇ ಅಲೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ 50 : 50 ರೂಲ್ಸ್ ಜಾರಿ ಮಾಡಿತ್ತು. ಈ ರೂಲ್ಸ್ ಸಡಿಲಿಕೆ ಮಾಡುವಂತೆ…

ಮೈಸೂರು: ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಶಿಕ್ಷಕನ್ನು ಶಾಲೆಯಿಂದ ವಜಾ ಮಾಡಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಖಾಸಗಿ ಶಾಲೆಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಮುಖ್ಯಶಿಕ್ಷಕರಾದ…

ಕನಕಪುರ: ಪತ್ನಿ ನನ್ನೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ. ಮಗಳು ಕೂಡ ನನ್ನನ್ನು ಅಪ್ಪ ಎಂದು ಕರೆಯುತ್ತಿಲ್ಲ ಎಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನಪುರದಲ್ಲಿ ನಡೆದಿದೆ. 55 ವರ್ಷದ…

ಕೋವಿಡ್ ಸಾಂಕ್ರಾಮಿಕ, ಆಡಳಿತದಲ್ಲಿನ ಅವ್ಯವಸ್ಥೆ, ವ್ಯಾಪಕ ಭ್ರಷ್ಟಾಚಾರದಿಂದಾಗಿ ಕೆಎಸ್ಆರ್‌ಟಿಸಿ ಸೇರಿದಂತೆ ರಾಜ್ಯದ 4 ಸಾರಿಗೆ ನಿಗಮಗಳಿಂದ ಮಾರ್ಚ್ ಅಂತ್ಯದ ವೇಳೆ 2,130 ಕೋಟಿ ರೂ. ನಷ್ಟವಾಗಬಹುದು ಎಂದು…

ಚಾಮರಾಜನಗರ : ಸೆಲ್ಫಿ ಶೋಕಿಗೆ ವಿದ್ಯಾರ್ಥಿವೊಬ್ಬ ನೀರುಪಾಲಾಗಿರುವ ಘಟನೆ ಹೊಗೆನಕಲ್ ಜಲಪಾತದಲ್ಲಿ ನಡೆದಿದೆ. 19 ವರ್ಷದ ಉಮಾಶಂಕರ್ ಮೃತ ವಿದ್ಯಾರ್ಥಿಯಾಗಿದ್ದು, ಮೈಸೂರು ಮೂಲದ ನಿವಾಸಿ ಎಂದು ತಿಳಿದುಬಂದಿದೆ.…

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಫ್ಯಾನ್‌ ಗೆ ನೇಣು ಬಿಗಿದುಕೊಂಡು ಜೀವನ ಅಂತ್ಯಗೊಳಿಸಲು…

ಬೆಂಗಳೂರು:   ಕುಡಿದ ಮತ್ತಿನಲ್ಲಿ ಧಾರವಾಡದ ಮಾಜಿ ಸಂಸದನ ಪುತ್ರನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಧಾರವಾಡ ಮಾಜಿ ಎಂಪಿ ಮಂಜುನಾಥ್ ಪುತ್ರ ಚಂದ್ರಶೇಖರ್ ಕುನ್ನೂರ್…

ಬೆಂಗಳೂರು: ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕೆಲಸದ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಪ್ರತಿಬಾರಿ ಮಳೆ ಬಂದಾಗಲೂ ರಸ್ತೆಗಳಲ್ಲಿ ಗುಂಡಿಗಳು ಪ್ರತ್ಯಕ್ಷವಾಗುತ್ತವೆ. ಈ ಗುಂಡಿಗಳಿಂದ…