Browsing: ರಾಜ್ಯ ಸುದ್ದಿ

14 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಾಲೆಗಳಿಗೆ ಬಾಂಬ್ ಬೆದರಿಕೆ…

ದೇಶಾದ್ಯಂತ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆಯನ್ನು ನೀಡುವ ಕಾರ್ಯ ಆರಂಭವಾಗಿದ್ದರೂ ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಕಡೆ ಬೂಸ್ಟರ್ ಡೋಸ್ ಲಸಿಕೆಗೆ…

ಬೆಂಗಳೂರು: ಜೆ.ಜೆ.ನಗರ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ವಿಚಾರ ತಿಳಿಸಿದರು.…

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ…

ಬೆಂಗಳೂರು: ನಾಡಿನ ಸಮಸ್ತ ಜನತೆಯಲ್ಲಿ ನನ್ನ ವಿನಮ್ರ ಮನವಿ ಇಷ್ಟೆ. ರಾಮನವಮಿ ಹಬ್ಬವನ್ನು ಭಕ್ತಿ-ಶ್ರದ್ಧೆಯಿಂದ ಆಚರಿಸೋಣ. ಆದರೆ, ನಮ್ಮ ರಾಮಸ್ಮರಣೆ ಇನ್ನೊಬ್ಬರಿಗೆ ನೋವುಂಟು ಮಾಡದಂತೆ ಎಚ್ಚರ ವಹಿಸೋಣ…

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಪರಿಷ್ಕರಿಸಿದ ವೇಳಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಬದಲಾವಣೆ…

ದಾವಣಗೆರೆ : ನಕಲಿ ಜಾತಿ ಪ್ರಮಾಣಪತ್ರ ಪಡೆದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಪುತ್ರಿ ಎಂ.ಆರ್. ಚೇತನ ವಿರುದ್ಧ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ವಕೀಲ ಎ.ಹರಿರಾಮ್ ದೂರು…

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್‌ನಿಂದಾಗಿ ಬೆಂಗಳೂರಿನಲ್ಲಿ ಒಂದೇ ಒಂದು ಸಾವು ಸಂಭವಿಸಿಲ್ಲ ಮತ್ತು ಕಳೆದ…

ಬೆಂಗಳೂರು: ಯುಗಾದಿ ಸಿಹಿ-ಕಹಿಗಳ ಹಬ್ಬ, ಆದರೆ ಬಿಜೆಪಿ ಸರ್ಕಾರ ಜನರಿಗೆ ಬರೀ ಕಹಿಯನ್ನೇ ನೀಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಬಿಜೆಪಿಯನ್ನು ತರಾಟೆಗೆತ್ತಿಕೊಂಡಿದ್ದಾರೆ. ಕೇಂದ್ರ ರಸಗೊಬ್ಬರ ಬೆಲೆಯನ್ನು…

ಬೆಂಗಳೂರು: ಫ್ಯಾಕ್ಟರಿಯಲ್ಲಿ ಯಂತ್ರಕ್ಕೆ ಸಿಲುಕಿ ಯುವತಿ ದಾರುಣವಾಗಿ ಸಾನ್ನಪ್ಪಿದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ನಾಯಂಡಹಳ್ಳಿ ಸಮೀಪವಿರುವ ಝಡ್.ಎಸ್. ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ…