Browsing: ರಾಜ್ಯ ಸುದ್ದಿ

ಹಿಜಾಬ್ ಟೆನ್ಶನ್ ನಡುವೆ ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ರಾಜ್ಯದಲ್ಲಿ ಒಟ್ಟು 8,73,846 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜಾಗಿದ್ದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಶಿಕ್ಷಣ ಇಲಾಖೆ…

ಈಗಾಗಲೇ ಬೇಸಿಗೆಯ ತಾಪಕ್ಕೆ ಬಳಲಿ ಬೆಂಡಾಗಿರುವ ವಾಹನ ಸವಾರರಿಗೆ ಬಿಬಿಎಂಪಿ ಮತ್ತೊಂದು ಶಾಕ್ ನೀಡಲು ಮುಂದಾಗಿದೆ.ವೈಟ್ ಟ್ಯಾಪಿಂಗ್ ರಸ್ತೆ ನಿರ್ಮಾಣದ ಹೆಸರಿನಲ್ಲಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಹಲವು…

ಬೆಂಗಳೂರು:  ನಗರದಲ್ಲಿ ಇಬ್ಬರು ಮಹಿಳೆಯರ ಕೊಲೆಯಾಗಿದೆ. ಒಂದು ಪ್ರಕರಣದಲ್ಲಿ ತವರಿನಿಂದ ಹಣ, ಆಭರಣ ತರುವಂತೆ ಪತಿಯೇ ಪತ್ನಿಯನ್ನು ಕೊಲೆ ಮಾಡಿದರೆ, ಮತ್ತೊಂದು ಪ್ರಕರಣದಲ್ಲಿ ಮೊಬೈಲ್ನಲ್ಲಿ ಬೇರೆಯವರೊಂದಿಗೆ ಹೆಚ್ಚಾಗಿ…

ಕರ್ನಾಟಕದಲ್ಲಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮಗಳಿಗೆ ಹೆಚ್ಚಿನ ಬೇಡಿಕೆ ಇರುವುದನ್ನು ಗಮನಿಸಿ ಕೇಂದ್ರ ಸರ್ಕಾರ ಬೇಡಿಕೆ ಅನುಸಾರ ಅನುದಾನ ಹೆಚ್ಚಿಸಿ ಆದೇಶಿಸಿದೆಯಲ್ಲದೇ ಎರಡನೇ ಕಂತಿನ ಹಣವನ್ನೂ ಬಿಡುಗಡೆ ಮಾಡಿದೆ.2020-21ನೇ…

ರಾಜ್ಯದಲ್ಲಿ ಕೋಮು ಆಧಾರಿತ ವ್ಯಾಪಾರ ವಹಿವಾಟುಗಳಿಗೆ ಕಡಿವಾಣ ಹಾಕುತ್ತಿರುವವರು ತಾಕತ್ತಿದ್ದರೆ ಮೇಲ್ಮಟ್ಟದಲ್ಲಿ ಮುಸ್ಲಿಂ ರಾಷ್ಟ್ರಗಳ ಜೊತೆಗಿನ ವ್ಯಾಪಾರ ವಹಿವಾಟನ್ನು ನಿಲ್ಲಿಸಲಿ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ…

ಬೆಂಗಳೂರಿನಲ್ಲಿ ಸಂತೆಗಳೆಂದರೆ ಏನೋ ಆಕರ್ಷಣೆ ಜನರು ಹೊಸತನ್ನು ಬಯಸಿ ಆ ಕಡೆಗೆ ಹೋಗಿ ಬರೋಣವೆಂದು ಸಾಗುವುದು ಸಹಜ. ಅದರಲ್ಲಿಯೂ ನವನವೀನ ಚಿತ್ರಗಳನ್ನು ಬಿಂಬಿಸುವ ಚಿತ್ರಸಂತೆಯ ಸೌಂದರ್ಯ ಸವಿಯಲು…

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿ ನಿವಾಸದ ಮೇಲೆ ಐಟಿ ದಾಳಿ ಬಳಿಕ ವಿದೇಶಕ್ಕೆ ತೆರಳದಂತೆ ಕೋರ್ಟ್ ನೀಡಿದ್ದ ಸೂಚನೆಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಮಾರ್ಚ್…

ಮೆಜೆಸ್ಟಿಕ್ ನ ತ್ರಿವೇಣಿ ಥಿಯೇಟರ್ ಹಾಗೂ ಅನುಪಮಾ ಥಿಯೇಟರ್‌ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ  ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಥಿಯೇಟರ್ ಗಳಲ್ಲಿ ಪುನೀತ್ ಅಭಿನಯದ…

ಆಸ್ಪತ್ರೆಯಲ್ಲಿ ಐವರು ವ್ಯಕ್ತಿಗಳು ಖಾರದ ಪುಡಿ ಎರಚಿ ಮಾರಾಮಾರಿ ಮಾಡಿಕೊಂಡ ಘಟನೆ ನಗರದ ಬ್ರಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ನಡೆದಿದೆ. ದಾಳಿಯಲ್ಲಿ ನಾಲ್ವರಿಗೆ ಗಾಯಗೊಂಡಿದ್ದು, ಒಬ್ಬನ…

ಹಿಜಾಬ್ ವಿವಾದದಿಂದ ಹೊತ್ತಿಕೊಂಡ ಕಿಚ್ಚು ಮಲೆನಾಡು, ಕರಾವಳಿ, ದಕ್ಷಿಣ ಕನ್ನಡ ಭಾಗಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಸುವ ಹಂತ ತಲುಪಿದ್ದು, ಈಗ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದೆ. ಮುಸ್ಲಿಮರ…