Browsing: ರಾಜ್ಯ ಸುದ್ದಿ

ಬೆಳಗಾವಿ: ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಮಳೆಯಿಂದ ನಷ್ಟ ಅನುಭವಿಸಿರುವ ರೈತರಿಗೆ ಕೇಂದ್ರ ಸರಕಾರದ ಅನುದಾನಕ್ಕೆ ಕಾಯದೇ ತತ್‌ ಕ್ಷಣ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ…

ಬೆಳಗಾವಿ: ಮತಾಂತರ ನಿಷೇಧ ಮಸೂದೆ ಇದೇ ಅಧಿವೇಶನದಲ್ಲಿ ಮಂಡಿಸುವ ಬಗ್ಗೆ ಬುಧವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಿತು. ಈ ವಿಷಯವನ್ನು ಸಾರ್ವಜನಿಕ ವಲಯದಲ್ಲಿ…

ನಂಜನಗೂಡು: ನಗರದ ಕಪಿಲಾ ನದಿಯ ಸ್ನಾನಘಟ್ಟದಲ್ಲಿ ಐದು ತಿಂಗಳ ಗರ್ಭಿಣಿ ಹೆಂಡತಿಯನ್ನು ಗಂಡನೇ ನದಿಗೆ ತಳ್ಳಿ, ಮುಳುಗಿಸಿ ಹತ್ಯೆ ನಡೆದಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ ಪೊಲೀಸರು…

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಇಂದು ಬಿಡುಗಡೆಯಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಜಿದ್ದಾಜಿದ್ದಿನ ಹೋರಾಟದಲ್ಲಿ ಬಿಜೆಪಿ 12 ಹಾಗೂ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಗೆಲುವು…

ಹಾಸನ: ವಿಧಾನ ಪರಿಷತ್ ಚುನಾವಣೆಯಲ್ಲಿ ಹಾಸನ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಸನ ಕ್ಷೇತ್ರದಲ್ಲಿ ಸೂರಜ್ ರೇವಣ್ಣ ಭರ್ಜರಿ ಗೆಲುವು ದಾಖಲಿಸಿದ್ದು, ಕಾಂಗ್ರೆಸ್…

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಬೆಂಗಳೂರು ನಗರ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿ ಹೆಚ್.ಎಸ್.ಗೋಪಿನಾಥ್ ರೆಡ್ಡಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ನಗರ ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಹಾಗೂ…

ಬೀದರ್: ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ನಡೆದು ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಖಂಡ್ರೆ ಸೋಲನುಭವಿಸಿದ್ದಾರೆ.…

ಕೊಡಗು: ವಿಧಾನ ಪರಿಷತ್  ಚುನಾವಣೆಯಲ್ಲಿ ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಎ.ಮಂಜು ಅವರ ಪುತ್ರ ಮಂಥರ್ ಗೌಡ…

ಗುಂಡ್ಲುಪೇಟೆ: ತಾಲೂಕಿನ ಗೋಪಾಲಪುರ ಗ್ರಾಮದ ಕಬ್ಬಿಣ ಕೋಲೇಶ್ವರ ಮಠದ ಕಿರಿಯ ಮಠಾಧೀಶ ಇಮ್ಮಡಿ ಗುರುಮಲ್ಲಸ್ವಾಮೀಜಿ ಅವರು ಹಾವು ಕಚ್ಚಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಠದ ಜಮೀನಿನಲ್ಲಿ ಕೃಷಿ ಕಾರ್ಮಿಕರೊಂದಿಗೆ…

ಬೆಳಗಾವಿ: ಡಿಸೆಂಬರ್ 13ರಿಂದ(ನಾಳೆ) ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು,  ಈ ಸಂಬಂಧ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.…