Browsing: ರಾಜ್ಯ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ  ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಒಂದು ವರ್ಷದಲ್ಲಿ 3ನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳ ಮಾಡಲು ಮುಂದಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9…

ಹಾಸನ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ನಡೆದಿದ್ದು, ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ ಚಿಕ್ಕಮಗಳೂರಿನಿಂದ ಸುಬ್ರಮಣ್ಯಕ್ಕೆ ಡಾ.ಶೇಷಾದ್ರಿ ಅವರು ಪತ್ನಿಯೊಂದಿಗೆ ಕಿಯಾ…

ಬೆಂಗಳೂರು: ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ…

ಬೆಂಗಳೂರು: ಒಲವಿನ ಉಡುಗೊರೆ ಕೊಡಲೇನು ಸಹಿತ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿದ್ದ ಖ್ಯಾತ ಗಾಯಕ ಪಿ.ಜಯಚಂದ್ರನ್ (80) ನಿಧನರಾಗಿದ್ದಾರೆ. ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ…

ಚಾಮರಾಜನಗರ: ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರಬೆಟ್ಟದ ಮುಖ್ಯ ರಸ್ತೆಯ ಅಭಿವೃದ್ಧಿಗೆ ಕೊನೆಗೂ ಸರ್ಕಾರ ಮನಸ್ಸು ಮಾಡಿದೆ. ವರ್ಷದಲ್ಲಿ 30 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ…

ಬೆಂಗಳೂರು: ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ ಆರು ನಕ್ಸಲೀಯರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಬಿಗಿ ಪೊಲೀಸ್ ಭದ್ರತೆಯೊಂದಿಗೆ ಜೈಲಿಗೆ ಶಿಫ್ಟ್ ಮಾಡಲಾಯಿತು. ನಕ್ಸಲ್ ನಾಯಕರಾದ ಮುಂಡಗಾರು…

ಬೆಂಗಳೂರು: ಯುವನಿಧಿ ಯೋಜನೆಯಡಿ ನೋಂದಣಿಗೊಂಡ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ…

ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯ ಜೋರಾಗಿದ್ದು, ಬಣಗಳ ನಡುವಿನ ಸಭೆಗಳು ನಡೆಯುತ್ತಿರುವುದರ ನಡುವೆಯೇ ಇದೀಗ ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕ್ಯಾಪಿಟಲ್ ಹೋಟೆಲ್ ನಲ್ಲಿ ಮಾಜಿ ಶಾಸಕರು…

ಬೆಂಗಳೂರು: ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯ ರಿಗೆ ಚುನಾವಣೆಗೂ ಮುನ್ನ ಸುಳ್ಳು ಆಶ್ವಾಸನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೀಗ ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು…

ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಗ್ಯಾರಘಟ್ಟ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಶುದ್ದ ಜಲ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮೊದಲಿಗೆ ಗ್ಯಾರಘಟ್ಟ…