Browsing: ರಾಜ್ಯ ಸುದ್ದಿ

ಕಲಬುರಗಿ: ಮಾಜಿ ಸಚಿವ ಸಿದ್ದಿಖಿ ಹತ್ಯೆ ದಿಗ್ಧಮೆ ಉಂಟು ಮಾಡಿದೆ. ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಭಾನುವಾರ…

ಹುಬ್ಬಳ್ಳಿ: ನಿರಾಧಾರವಾದ ವಿಚಾರಗಳ ಬಗ್ಗೆಯೇ ಬಿಜೆಪಿಯವರು ಹೋರಾಟ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ…

ದಾವಣಗೆರೆ: ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಒಂದೆಡೆ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡುತ್ತಿದ್ದಾರೆ. ಇದೇ ಮಾದರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ…

ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಗೆ ಭೇಟಿ ನೀಡಿದ ವೇಳೆ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಕಾರಿಗೆ ಕಪ್ಪುಪಟ್ಟಿ ಪ್ರದರ್ಶಿಸಿದ ಘಟನೆ ನಡೆಯಿತು. 2022 ರಲ್ಲಿ…

ಮುಂಬೈ: ಮುಂಬೈ ಸೆಂಟ್ರಲ್ ಕಾರ್ಶೆಡ್ ಪ್ರವೇಶಿಸುವಾಗ ಭಾನುವಾರ ಮಧ್ಯಾಹ್ನ ಖಾಲಿ ಇಎಂಯು ರೈಲಿನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ಪಶ್ಚಿಮ ರೈಲ್ವೆ ಹೇಳಿದೆ. ರೇಕ್ ಖಾಲಿಯಾಗಿದ್ದರಿಂದ, ಘಟನೆಯಲ್ಲಿ…

ಮೈಸೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೊಂಡಿದ್ದಾರೆ. ನಾನಾ ಅಭ್ಯರ್ಥಿ ಎಂದಿರುವ ಡಿ.ಕೆ.ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ…

ರಾಯಚೂರು: ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯದಶಮಿ ಹಬ್ಬದಂದು…

ಬೆಂಗಳೂರು: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಟಾಟಾ ಏಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ಭೀಕರ ಅಪಘಾತ…

ಮಂಡ್ಯ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನುವ ಅನುಮಾನದಿಂದ ಪತಿ ಯುವಕನೊಬ್ಬನನ್ನು ಗುಂಡಿಟ್ಟು ಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಂಭೋವಿನಹಳ್ಳಿಯಲ್ಲಿ ನಡೆದಿದೆ.…

ಬೆಂಗಳೂರು: ಮಾನವ ಹಕ್ಕು ಉಲ್ಲಂಘನೆ, ಮಹಿಳೆಯರಿಗೆ ಧಕ್ಕೆ ತಂದ ಆರೋಪ ಬಿಗ್ಬಾಸ್ ಶೋ ಹಾಗೂ ಕೆಲವು ಸ್ಪರ್ಧಿಗಳ ಮೇಲೆ ಇದೆ. ಹೀಗಾಗಿ ಬಿಗ್ ಬಾಸ್ ಗೆ ಕುಂಬಳಗೋಡು…