Browsing: ರಾಜ್ಯ ಸುದ್ದಿ

ಅಂದು ದರ್ಶನ್‌ ಜೊತೆಗೆ ಫೋಟೋದಲ್ಲಿ ಕಾಣಿಸಿಕೊಂಡಿದ್ದ ಬೆಂಗಳೂರಿನ ನಟೋರಿಯಸ್‌ ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೂ ಈಗ ಕಂಟಕ ಎದುರಾಗಿದ್ದು, ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರೌಡಿಶೀಟರ್‌ ವಿಲ್ಸನ್‌…

ಬೆಂಗಳೂರು: ಮೀಟೂ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಮಹಿಳೆಯರ ಸುರಕ್ಷತೆ ವಿಚಾರವಾಗಿ ಮಾತನಾಡಿರುವ ನಟ ಉಪೇಂದ್ರ, ಕೇವಲ ಸಿನಿಮಾ ರಂಗ ಮಾತ್ರವಲ್ಲ, ಎಲ್ಲ ಕ್ಷೇತ್ರಗಳಲ್ಲೂ ಶೋಷಣೆ ನಡೆಯುವುದು ಸಹಜ,…

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 6ನೇ ಆರೋಪಿ ಬೆಳಗಾವಿಯ ಭರತ್ ಜಯವಂತ್ ಕುರಾನೆ, 9ನೇ…

ಕಲಬುರ್ಗಿ: ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಇರುವಂತ ಮಿನಿ ವಿಧಾನಸೌಧಗಳ ಹೆಸರುಗಳನ್ನು ಪ್ರಜಾ ಸೌಧ ಎಂದು ಮರುನಾಮಕರಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ…

ಬೀದರ: ಬಸವಕಲ್ಯಾಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅನುಭವ ಮಂಟಪ ಕಾಮಗಾರಿ ಪ್ರಗತಿಯಲ್ಲಿದೆ.  2025ರ ಡಿಸೆಂಬರ್‌ ಗೆ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.…

ಬೆಂಗಳೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ ಮೇಲೆ ಪೊಲೀಸರು ಹಲ್ಲೆ ನಡೆಸಿ ಆತನ ಸಾವಿಗೆ ಕಾರಣವಾಗಿರುವ ಬಗ್ಗೆ ಮೃತನ ಪತ್ನಿ ಸಿಎಂಗೆ ದೂರು ನೀಡಿದ್ದಾರೆ. ಮೃತ ವ್ಯಕ್ತಿ…

ಕಲಬುರಗಿ: ನಾಗಮಂಗಲ ಅಹಿತಕರ ಘಟನೆಯ ತನಿಖೆಯ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು,…

ಬೆಂಗಳೂರು: ಮುನಿರತ್ನ ಆಡಿಯೋ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮುನಿರತ್ನ ಆಡಿಯೋ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ…

ಉಡುಪಿ: ಯಕೃತ್ ದಾನ ಮಾಡಲು ಹೋಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಅರ್ಚನಾ ಕಾಮತ್ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರದ ಕೋಟೇಶ್ವರದಲ್ಲಿ…

ಕೋಲ್ಕತ್ತಾ: ಕೋಲ್ಕತ್ತಾ ಪೊಲೀಸ್‌‍ ಆಯುಕ್ತ ವಿನೀತ್‌ ಗೋಯಲ್‌‍, ಆರೋಗ್ಯ ಸೇವೆಗಳ ನಿರ್ದೇಶಕ ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ವಜಾಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.…