Browsing: ರಾಜ್ಯ ಸುದ್ದಿ

ರಾಮನಗರ: ಸಿದ್ದರಾಮಯ್ಯನವರ ಪತ್ನಿ ಅವರಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು? ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಬಿಜೆಪಿ–ಜೆಡಿಎಸ್…

ಬೀದರ್: ಕಮಲನಗರ ತಾಲೂಕಿನ ಬಸನಾಳ–ಕೋರಿಯಾಳ ಗ್ರಾಮಗಳಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ಸ್ವಲ್ಪ ಮಳೆಯಾದರೆ ಸಾಕು ಕೆಸರು ಗದ್ದೆಯಂತಾಗುತ್ತದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ. ʼಸುಮಾರು…

ದೇಶದ ಆಯ್ದ ನಗರಗಳಲ್ಲಿ ಬಿಎಸ್ ಎನ್ ಎಲ್ ತನ್ನ 5ಜಿ ಸಿಮ್ ಬಿಡುಗಡೆಗೊಳಿಸಿದೆ. ಮುಂಬರುವ ದಿನಗಳಲ್ಲಿ ನೆಟ್ ವರ್ಕ್ ಅಪ್‌ಡೇಟ್ ಮಾಡುವ ಮಹತ್ತರ ಯೋಜನೆ ಹೊಂದಿರುವುದಾಗಿ ತಿಳಿಸಿದೆ.…

ಬೆಂಗಳೂರು: ವಯನಾಡಿನಲ್ಲಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ಕರ್ನಾಟಕ ಸರ್ಕಾರ ನಿಂತಿದೆ. ಮಾನವೀಯ ನೆಲೆಯಲ್ಲಿ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ಕರ್ನಾಟಕ ಸರ್ಕಾರ ಮನೆ ನಿರ್ಮಾಣ ಮಾಡಿಕೊಡಲಿದೆ.…

ನವದೆಹಲಿ: ಇತಿಹಾಸವನ್ನು ಮರೆಮಾಚಲು ರಾಮನ ಅಸ್ತಿತ್ವದ ಬಗ್ಗೆ ಮಾತನಾಡುತ್ತಾರೆ, ಭಗವಾನ್ ರಾಮ ಅಸ್ತಿತ್ವದಲ್ಲಿದ್ದನೆಂದು ಹೇಳಲು ಯಾವುದೇ ಐತಿಹಾಸಿಕ ಪುರಾವೆಗಳಿಲ್ಲ ಎಂದು ತಮಿಳುನಾಡು ಸಚಿವ ಮತ್ತು ಡಿಎಂಕೆ ಮುಖಂಡ…

ಶಿವಮೊಗ್ಗ : ಭ್ರಷ್ಟಾಚಾರದಲ್ಲಿ ‘ರ್‍ಯಾಂಕ್’ ಕೊಟ್ಟರೆ ಬಿವೈ ವಿಜಯೇಂದ್ರನೇ ನಂಬರ್ ಒನ್ ಸ್ಥಾನ ಪಡೆಯಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ. ಮುಡಾ ಹಗರಣಕ್ಕೆ…

ಶಿವಮೊಗ್ಗ: ಒಂಟಿ ಮಹಿಳೆಯೊಬ್ಬರನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಆಯನೂರು ಬಳಿ ನಡೆದಿದೆ. ಸಾವಿತ್ರಮ್ಮ (65) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಆಯನೂರು ಸಮೀಪದ ಮಂಜರಿಕೊಪ್ಪದಲ್ಲಿ ತಡರಾತ್ರಿ…

ಯಾದಗಿರಿ: ನಗರ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಸೈಬರ್ ಕ್ರೈಮ್ ಪಿಎಸ್ ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ…

ಚಿಕ್ಕಬಳ್ಳಾಪುರ: ತಾಯಿಯ ಸಾವಿನಿಂದ ನೊಂದು ಅಕ್ಕ ಹಾಗೂ ತಮ್ಮ ರೈಲಿನ ಹಳಿಯಲ್ಲಿ ಮಲಗಿ ಸಾವಿಗೆ ಶರಣಾಗಿರು ಘಟನೆ ಶಿಡ್ಲಘಟ್ಟದಲ್ಲಿ ನಡೆದಿದೆ. ಪ್ರೇಮನಗರ ನವ್ಯ ಅಲಿಯಾಸ್ ಶಿಲ್ಪ (25)…

ಬೆಂಗಳೂರು: 2024-24ನೇ ಸಾಲಿನ ಪಿಎಂ ಪೋಷಣ್ ಮಧ್ಯಾಹ್ನದ ಉಪಹಾರ ಯೋಜನೆಯ ಅಡಿಯಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಯೋಜನೆ ಜಾರಿಗೊಳಿಸುವ ಬಗ್ಗೆ ಶಿಕ್ಷಣ…