Browsing: ರಾಜ್ಯ ಸುದ್ದಿ

ನವದೆಹಲಿ: ಜಾತಿ ಮತ್ತು ಧರ್ಮದ ಆಧಾರದಲ್ಲಿ ಮತಯಾಚಿಸಬಾರದು ಎಂಬ ಚುನಾವಣಾ ಆಯೋಗದ ನಿರ್ದೇಶನದ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ಪ್ರಚಾರದ ವೇಳೆ ‘ಮಂದಿರ-ಮಸೀದಿ’ ಹಾಗೂ…

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಜರ್ಮನಿಯ…

ಕೊಪ್ಪಳ: ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಸಮೀಪ ಇರುವ ಸ್ಟೀಲ್ ಫ್ಯಾಕ್ಟರಿಯಲ್ಲಿ ದುರ್ಘಟನೆ ನಡೆದಿದೆ. ರಾಘವೇಂದ್ರ ಗೊಂದಳಿ(40) ಮೃತಪಟ್ಟವರಾಗಿದ್ದಾರೆ. ಅವರು ಕೊಪ್ಪಳ…

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯನ್ನು ಆಕರ್ಷಿಸಲು ಹಾಗೂ ಉದ್ಯೋಗ ಸೃಷ್ಟಿಗೆ ಪ್ರಾಮುಖ್ಯತೆ ನೀಡಲು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್‌ಕೆಸಿಸಿಐ), ರಾಜ್ಯ ಪ್ರವಾಸೋದ್ಯಮ…

ಬೆಂಗಳೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. “ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ತನಿಖೆಗೆ…

ವಾರಗಳ ಕಾಲ ನಡೆದ ಲೋಕಸಭಾ ಚುನಾವಣಾ ಪ್ರಚಾರವನ್ನು ಮುಗಿಸಿದ ನಂತರ ಮೇ 30 ರಿಂದ ಜೂನ್ 1 ರವರೆಗೆ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನಕ್ಕಾಗಿ ಪ್ರಧಾನಿ ನರೇಂದ್ರ…

ಉತ್ತರಪ್ರದೇಶ: ಪ್ರೇಮಿಯೊಂದಿಗೆ ಜಗಳವಾಡಿದ ಮಹಿಳೆಯೊಬ್ಬರು, ನಾನು ರೈಲಿನಡಿ ಬಿದ್ದು ಸಾಯುತ್ತೇನೆ ಎಂದು ಪ್ರಿಯಕರನನ್ನು ಹೆದರಿಸಲು ಹೋಗಿ, ನಿಜವಾಗಲು ಆಕಸ್ಮಿಕವಾಗಿ ರೈಲಿನಡಿ ಸಿಲುಕಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ…

ಬಾಗಲಕೋಟೆ: ಸಿಲಿಂಡರ್ ಸ್ಫೋಟದಿಂದ ಬಡಂಗ್ ಫ್ಯಾಕ್ಟರಿ ಧ್ವಂಸವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರದ ಕಂಟಿ ಬಸವೇಶ್ವರ ಹತ್ತಿರ ನಡೆದಿದೆ. ಸಿಲಿಂಡರ್ ಸ್ಫೋಟದಿಂದ…

ಮೈಸೂರು: ತೀವ್ರ ಬರಗಾಲದ ಆರ್ಥಿಕ ಸಂಕಷ್ಟದಲ್ಲಿರುವ ರೈತರಿಗೆ ಕೃಷಿ ಚಟುವಟಿಕೆ ಮಾಡಲು ಬಿತ್ತನೆ ಬೀಜ, ರಸಗೊಬ್ಬರ ಉಚಿತವಾಗಿ ನೀಡಬೇಕು. ಆರ್ ಟಿ ಸಿ ಗೆ ಆಧಾರ್ ಲಿಂಕ್…

ನಟ ರವಿಚಂದ್ರನ್ 63ನೇ ವರ್ಷದ ಹುಟ್ಟು ಹಬ್ಬವನ್ನು ತಮ್ಮ ಅಭಿಮಾನಿಗಳ ಜೊತೆಗೆ ಇಂದು ಆಚರಿಸಿಕೊಂಡರು. ರವೀಚಂದ್ರನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರಿನ ರಾಜಾಜಿನಗರದಲ್ಲಿರುವ ಅವರ ಮನೆಯ…