Browsing: ರಾಜ್ಯ ಸುದ್ದಿ

ದೇವನಹಳ್ಳಿ:  ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ನಡೆದಿದೆ. ಜೂ.13ರಂದು ಸೆಲ್ಫಿ…

ಬೆಂಗಳೂರು: ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.…

ಬೆಂಗಳೂರು: ಸದ್ಯಕ್ಕೆ ನಾನು ಬಿಜೆಪಿಗೆ ಮರಳುವುದಿಲ್ಲ, ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,…

ಬೆಂಗಳೂರು: ಈ ವರ್ಷಗಳಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ  ಕೂಗಿ ಹಾಜರಾತಿ ಪಡೆಯುವ ಬದಲು ಶಿಕ್ಷಕರು ಮೊಬೈಲ್‌ ನಲ್ಲಿ ವಿದ್ಯಾರ್ಥಿಗಳ ಮುಖ ಸ್ಕ್ಯಾನ್ ಮಾಡುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ.…

ಬೆಂಗಳೂರು: ತುಮಕೂರನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡುವುದಿಲ್ಲ, ತುಮಕೂರು ಜಿಲ್ಲೆ ಹೆಸರನ್ನು ಯಾವುದೇ ಕಾರಣಕ್ಕೂ ಬದಲಿಸಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಶನಿವಾರ…

ಬೆಂಗಳೂರು: ತಪ್ಪು ಅರಿವಾದರೆ ಯಾರೇ ಆದರೂ ಸಹ ಪಕ್ಷಕ್ಕೆ ಮರಳಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಪಕ್ಷಕ್ಕೆ ವಾಪಸ್…

ಬೆಂಗಳೂರು: ಇಸ್ರೇಲ್–ಇರಾನ್ ಯುದ್ಧ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಬರಹವನ್ನು ಹಂಚಿಕೊಂಡ ಸಿದ್ದರಾಮಯ್ಯ ಅವರು ಭಾರತ  ಈಗ ಮಾತನಾಡಬೇಕು ಎಂದು ಕೇಂದ್ರವನ್ನು…

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು:…

ಬೆಂಗಳೂರು: ಮಳೆಗಾಲದಲ್ಲಿ ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಿ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಶುಕ್ರವಾರ ಅರಣ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮರಗಳನ್ನು ರಕ್ಷಿಸುವ…