Browsing: ರಾಜ್ಯ ಸುದ್ದಿ

ಬೆಂಗಳೂರು/ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ತನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡ್ತೇವೆ ಎಂದು ಗೃಹ ಸಚಿವ ಪರಮೇಶ್ವರ್…

ಹುಬ್ಬಳ್ಳಿ:  ರೇವಣ್ಣಗೆ ಶಿಕ್ಷೆ ವಿಧಿಸಿರುವ ವಿಚಾರದಲ್ಲಿ ಬಿಜೆಪಿಗೇಕೆ ಮುಜುಗರ ಯಾಕಾಗುತ್ತದೆ ಎಂದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ನಾಯಕರ ಹೇಳಿಕೆಗೆ…

ಬೆಂಗಳೂರು: ಅತ್ಯಾಚಾರಕ್ಕೆ ಸಂಬಂಧಿಸಿದ ಒಂದು ಪ್ರಕರಣದಲ್ಲಿ ಅಪರಾಧಿ ಪ್ರಜ್ವಲ್‌ ರೇವಣ್ಣ ಅವರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, ತನಿಖಾ ಹಂತದಲ್ಲಿ ಸಂತ್ರಸ್ತ ಮಹಿಳೆ ದಿಟ್ಟವಾಗಿ ನಿಂತಿದ್ದು ಅಪರಾಧಿಗೆ…

ಬೆಂಗಳೂರು: ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಟೀಕಿಸಿದ್ದಾರೆ. ಭಾರತವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

ಬೆಂಗಳೂರು: ಸ್ಮೋಕಿಂಗ್ ಝೋನ್ ಇಲ್ಲದ ಹೊಟೇಲ್ ಬಾರ್ ಗಳ ಪರವಾನಗಿ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ. ಬಿಬಿಎಂಪಿ ಆರೋಗ್ಯ ಇಲಾಖೆ,  ಬಾರ್‌ ಗಳು, ಹೋಟೆಲ್‌…

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ  ಸುಳ್ಳುಸುದ್ದಿ ಹರಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ…

ಚಾಮರಾಜನಗರ: ಡಾ.ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ಅವರು ಇಂದು ನಿಧನರಾಗಿದ್ದು, ಅವರಿಗೆ 92 ವರ್ಷ ವಯಸ್ಸಾಗಿತ್ತು. ಚಾಮರಾಜನಗರ ಜಿಲ್ಲೆಯ ಗಾಜನೂರಿನ ಸ್ವಗ್ರಹದಲ್ಲಿ ವಾಸಿಸುತ್ತಿದ್ದ ನಾಗಮ್ಮ ಅವರು ವಯೋಸಹಜ…

ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪದ ತನಿಖೆ ನಡೆಸುತ್ತಿದ್ದ ಸಿಐಡಿಗೆ, ಆರೋಪಗಳಿಗೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ರಾಜ್ಯ…

ಬೆಂಗಳೂರು: ಮೈಸೂರಿನ ಕೆ.ಆರ್.ನಗರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. ಈ ತೀರ್ಪು ಹೊರಬೀಳುತ್ತಲೇ ಮಾಜಿ ಸಂಸದ ಪ್ರಜ್ವಲ್…