Browsing: ರಾಜ್ಯ ಸುದ್ದಿ

ರಾಮನಗರ: ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯನ್ನು ಕೊನೆಗೂ ತೆರೆಯಲಾಗಿದ್ದು, ರಾತ್ರೋ ರಾತ್ರಿಯೇ ಸ್ಪರ್ಧಿಗಳೂ ಕೂಡ ವಾಪಸ್ ಆಗಿದ್ದಾರೆ.…

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿ ಜಾಲಿವುಡ್ ಸ್ಟುಡಿಯೋಸ್ ಹಾಕಿದ್ದ ಬಿಗ್ ಬಾಸ್ ಮನೆಯ ನಿರ್ಮಾಣದಲ್ಲಿ ಸಂಪೂರ್ಣವಾಗಿ ನಿಯಮ ಉಲ್ಲಂಘಿಸಲಾಗಿದೆ ಎಂದು ಜಿಲ್ಲಾಡಳಿತ ಬೀಗಮುದ್ರೆ ಹಾಕಿದ್ದು,…

ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಅನಾರೋಗ್ಯದಿಂದ ಮನೆಯಲ್ಲಿ ನಿಧನರಾದರು. ಇವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯ…

ಬೆಂಗಳೂರು: ಗಣತಿ ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಎಂದು ಕೇಳಬಾರದು. ಬೆಂಗಳೂರಲ್ಲಿ ಆ ರೀತಿ ಕೇಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ…

ಬೆಂಗಳೂರು: ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ…

ಮೈಸೂರು: ಗಾಂಧೀಜಿಯವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ…

ಮೈಸೂರು: ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ…

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ…

ಬೆಂಗಳೂರು: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ತಿಳಿದುಕೊಳ್ಳಲು ಸಮೀಕ್ಷೆ ಅನಿವಾರ್ಯ…

ಬೆಂಗಳೂರು: ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಬೀದರ್ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಸ್ಥಳಗಳಿಗೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಭೇಟಿ ನೀಡಲಿದ್ದಾರೆ. ಪ್ರವಾಹ ಪೀಡಿತ…