Browsing: ರಾಜ್ಯ ಸುದ್ದಿ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಯಶಸ್ವಿಯಾಗಿ ನಡೆದರೂ, ರಾಜಧಾನಿ ಬೆಂಗಳೂರಿನಲ್ಲೇ ಕಡಿಮೆ ಮತದಾನವಾಗಿರುವ ಹಿನ್ನೆಲೆ ಸಾರ್ವಜನಿಕರು ಬೆಂಗಳೂರಿನಲ್ಲಿ ಬ್ಯಾನರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ…

ನಟಿ ಅನುಪಮಾ ಪರಮೇಶ್ವರನ್ ನಟನೆಯ ಹೊಸ ಸಿನಿಮಾ ಪರದಾ ಚಿತ್ರದ ಫಸ್ಟ್ ಲುಕ್ ಚಿತ್ರ ತಂಡ ಬಿಡುಗಡೆ ಮಾಡಿದೆ. ಫಸ್ಟ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.…

ರಿಚರ್ಡ್ ಆಂಟನಿ ಚಿತ್ರದ ಸಿನಿಮಾ ಶೂಟಿಂಗ್ ಮೇ 1ರಿಂದ ಆರಂಭವಾಗಲಿದೆ ಎಂದು ನಟ ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ನಿನ್ನೆ ಉಡುಪಿಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳ…

ಅಶ್ವಥ್‌ ನಗರದ ಪುಟ್ಟಯ್ಯ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಅನಂತ್‌ನಾಗ್ ಅವರು ನೆನ್ನೆ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಮತದಾನ ಮಾಡದವರನ್ನ ಮತಪಟ್ಟಿಯಿಂದ ತೆಗೆದುಹಾಕಿ ಎಂದು ಒತ್ತಾಯಿಸಿದರು.…

ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಸಿಲಿಕಾನ್ ಸಿಟಿಯ ಮತದಾರರು ಮತದಾನಕ್ಕೆ ನಿರುತ್ಸಾಹ ತೋರಿದ್ದಾರೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳ ಅರ್ಧದಷ್ಟು…

ತುಮಕೂರು: ಪಿಯುಸಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನದ ಫಲಿತಾಂಶ ಹೊರಬಿದ್ದಿದ್ದು, ವಾಣಿಜ್ಯ ವಿಭಾಗದಲ್ಲಿ ಗ್ಯಾಸ್ ಸಿಲಿಂಡ‌ರ್ ವಿತರಕನ ಪುತ್ರಿ ರಾಜ್ಯಕ್ಕೆ 3ನೇ ಸ್ಥಾನ ಗಳಿಸಿದ್ದಾರೆ. ತುಮಕೂರಿನ ವಿದ್ಯಾವಾಹಿನಿ ಪದವಿ…

ದೆಹಲಿ: ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ-ಸಮವಸ್ತ್ರ ಪೂರೈಕೆ ವಿಳಂಬಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಜೈಲಿನಿಂದ ಅಧಿಕಾರ ನಡೆಸುತ್ತಿರುವ…

ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಕೆಲವು ಮತಗಟ್ಟೆಗಳಿಗೆ ದಿಡೀರ್ ಚುನಾವಣಾ ಜನರಲ್ ಅಬ್ಸರ್ವರ್ ಭೇಟಿ ನೀಡಿ ಮತಕಟ್ಟೆಯಲ್ಲಿ ಏನಾದರು ಸಮಸ್ಯೆಗಳು ಇದೇಯೆ ಎಂದು ಪರಿಶೀಲನೆ ನಡೆಸಿದ್ದಾರೆ. ಪಟ್ಟಣದ ಜೂನಿಯರ್…

ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದಲ್ಲಿ ಮತದಾನ ನಡೆಯಿತು. ಲೋಕಸಭೆ ಚುನಾವಣೆ ಹಿನ್ನೆಲೆ, ನೂತನ ವಧು ವರ ಮದುವೆಯಾದ ಬಳಿಕ ಮತದಾನ ಮಾಡಿದರು. ನೂತನ‌…

ತುಮಕೂರು: ಲೋಕ ಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಪತ್ನಿ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ…