Browsing: ರಾಜ್ಯ ಸುದ್ದಿ

ವಿಜಯಪುರ:  ಬಿ.ಎಸ್.ಯಡಿಯೂರಪ್ಪನವರ ಪುತ್ರ ಪ್ರೇಮದ ವಿಚಾರವಾಗಿ ಸ್ವಪಕ್ಷದವರೇ ನೀಡಿರುವ ಹೇಳಿಕೆಗೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆ ಪ್ರಚಾರ ಸಭೆಯಲ್ಲಿ ಬಿಎಸ್ ವೈ ಟಕ್ಕರ್ ಕೊಟ್ಟರು. ನನಗೆ ಮಗ ಬಿ.ವೈ.…

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ವಿಡಿಯೋಗಳ ಕುರಿತ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಲು ತೀರ್ಮಾನಿಸಿದೆ. ರಾಜ್ಯ ಮಹಿಳಾ ಆಯೋಗದ…

ತುಮಕೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಹಿನ್ನೆಲೆಯಲ್ಲಿ ತುಮಕೂರಿನ ಸ್ಟ್ರಾಂಗ್ ರೂಂನಲ್ಲಿ 18 ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ತುಮಕೂರು ವಿಶ್ವವಿದ್ಯಾಲಯದ ವಿಜ್ಞಾನ ಕಾಲೇಜು…

ಕಲಬುರಗಿ: ಕೇಂದ್ರ ಸರ್ಕಾರದಿಂದ ಬಿಡುಗಡೆಗೊಂಡಿರುವ ಬರ ಪರಿಹಾರ ಮೊತ್ತ ಬಹಳ ಕಡಿಮೆಯಾಗಿದೆ. ನಾವು ಕೇಳಿದ್ದು 18,172 ಕೋಟಿ ರೂಪಾಯಿ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿನಲ್ಲಿಯೇ ಕೇಳಿದ್ದೆವು. ಕರ್ನಾಟಕದಲ್ಲಿ ಬರದಿಂದ…

ಬೆಂಗಳೂರು: ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಏ.26ರ ರಾತ್ರಿ 10:30ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ…

ಬೆಂಗಳೂರು ಗ್ರಾಮಾಂತರ: ಹಾವು ಕಚ್ಚಿದ ಪರಿಣಾಮ 7 ವರ್ಷ ವಯಸ್ಸಿನ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಟಿ.ಹೊಸಹಳ್ಳಿ…

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಯಶಸ್ವಿಯಾಗಿ ನಡೆದರೂ, ರಾಜಧಾನಿ ಬೆಂಗಳೂರಿನಲ್ಲೇ ಕಡಿಮೆ ಮತದಾನವಾಗಿರುವ ಹಿನ್ನೆಲೆ ಸಾರ್ವಜನಿಕರು ಬೆಂಗಳೂರಿನಲ್ಲಿ ಬ್ಯಾನರ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ…

ನಟಿ ಅನುಪಮಾ ಪರಮೇಶ್ವರನ್ ನಟನೆಯ ಹೊಸ ಸಿನಿಮಾ ಪರದಾ ಚಿತ್ರದ ಫಸ್ಟ್ ಲುಕ್ ಚಿತ್ರ ತಂಡ ಬಿಡುಗಡೆ ಮಾಡಿದೆ. ಫಸ್ಟ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.…

ರಿಚರ್ಡ್ ಆಂಟನಿ ಚಿತ್ರದ ಸಿನಿಮಾ ಶೂಟಿಂಗ್ ಮೇ 1ರಿಂದ ಆರಂಭವಾಗಲಿದೆ ಎಂದು ನಟ ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ನಿನ್ನೆ ಉಡುಪಿಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳ…

ಅಶ್ವಥ್‌ ನಗರದ ಪುಟ್ಟಯ್ಯ ಕಾಂಪೌಂಡ್ ಅಂಗನವಾಡಿ ಕೇಂದ್ರದಲ್ಲಿ ಅನಂತ್‌ನಾಗ್ ಅವರು ನೆನ್ನೆ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು, ಮತದಾನ ಮಾಡದವರನ್ನ ಮತಪಟ್ಟಿಯಿಂದ ತೆಗೆದುಹಾಕಿ ಎಂದು ಒತ್ತಾಯಿಸಿದರು.…