Browsing: ರಾಜ್ಯ ಸುದ್ದಿ

ಮತಗಟ್ಟೆಯಲ್ಲಿ ಎಪಿಆರ್ ಒ ಆಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಯಶೋಧಮ್ಮ (58) ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಸಮೀಪದ ಗೊಲ್ಲರಗಟ್ಟಿ ಎಂಬಲ್ಲಿ ಹೃದಯಾಘಾತದಿಂದ ಮೃತ ಪಟ್ಟಿರುವ…

2024ರ ಲೋಕಸಭಾ ಚುನಾವಣೆಯ ಪ್ರಯುಕ್ತ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯಿತು. ಮತದಾನ ಮಾಡುವಲ್ಲಿ ಯುವಕರಿಗಿಂತ ಹಿರಿಯರೇ ಮೊದಲಿಗರಾಗಿದ್ದಾರೆ. ಕೊರಟಗೆರೆ ವಿಧಾನಸಭಾ ಕ್ಷೇತ್ರದ 240 ಮತಗಟ್ಟೆಗಳಲ್ಲಿ…

ಶ್ರೀನಗರ: ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ ಕೌಂಟರ್ ಪ್ರಾರಂಭಗೊಂಡು, ಶುಕ್ರವಾರ ಮುಂಜಾನೆಯೂ ಗುಂಡಿನ…

ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ.. ಎಂಬಂತೆ, ಕೈಗಳಿಲ್ಲದಿದ್ದರೂ ಕೊರಗುತ್ತಾ ಕೂರದೆ, ಕಾಲಿನ ಸಹಾಯದಿಂದ ಕಾರು ಚಲಾಯಿಸಿ ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದಾಳೆ ಕೇರಳದ…

ತುಮಕೂರು: ಗಾಂಧಿನಗರ ಬಡಾವಣೆಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ತೆರೆಯಲಾಗಿರುವ ವಿಶೇಷವಾದ ಸಖಿ ಮತಗಟ್ಟೆ ಕೇಂದ್ರವು ಮತದಾರರನ್ನು ಸಾಕಷ್ಟು ಆಕರ್ಷಣೆಗೆ ಒಳಗಾಗಿಸಿದೆ. ಹೊರಭಾಗದ ಗೋಡೆಯಲ್ಲಿ ಮಹಿಳೆಯರ…

ಬೆಂಗಳೂರು: ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾನಿಪುರಿ ಕೊಡಿಸುತ್ತೇನೆ ಎಂದು 7 ವರ್ಷದ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 54 ವರ್ಷದ ವ್ಯಕ್ತಿ…

ತುಮಕೂರು: ಮಧುಗಿರಿ‌ ತಾಲ್ಲೂಕಿನ ಗುರುವಡೇರಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಮತದಾನ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಮತ ಚಲಾವಣೆ ಮಾಡಿದರು. ಸರತಿ ಸಾಲಿನಲ್ಲಿ‌ ನಿಂತು ಮತ ಚಲಾಯಿಸಿದ…

ತುಮಕೂರು: ದೇಶದಲ್ಲಿ ಮತದಾನವನ್ನು ಕಡ್ಡಾಯ ಮಾಡಬೇಕಿದೆ. ಹಾಗಾದರೆ ಮಾತ್ರ ಶೇಕಡ 100ರಷ್ಟು ಮತದಾನ ಪ್ರಮಾಣವಾಗಲಿದೆ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ  ಹೇಳಿದರು. ಸಿದ್ದಗಂಗಾ ಮಠದಲ್ಲಿ…

ತುಮಕೂರು: ಸಿದ್ದಗಂಗಾ ಮಠದ ಪ್ರಾಥಮಿಕ ಶಾಲಾ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಮೊದಲ ಮತದಾನ ಮಾಡಿದರು. ಮತಗಟ್ಟೆ ಸಂಖ್ಯೆ 113ರಲ್ಲಿ ಸ್ವಾಮೀಜಿ ತಮ್ಮ ಹಕ್ಕು ಚಲಾಯಿಸಿದರು.…

ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಲೇಬಲ್ ಅಂಟಿಸಿರುವ ಮದ್ಯದ ಪೌಚುಗಳು ಪತ್ತೆಯಾಗಿದೆ. ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು ನಡೆಯಲಿದೆ. ಚಾಮರಾಜನಗರ ಕ್ಷೇತ್ರದ…